ದೇಶಕೇಜ್ರಿವಾಲ್ ವೈಯಕ್ತಿಕ ವಿಚಾರಕ್ಕಾಗಿ ಹೋರಾಟ ಮಾಡುತ್ತಿಲ್ಲ; ಮನೀಶ್ ಸಿಸೋಡಿಯಾ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೋಟಿಗಟ್ಟಲೆ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂಬ ವಿರೋಧ ಪಕ್ಷಗಳ ಆರೋಪಗಳನ್ನು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿರಸ್ಕರಿಸಿದ್ದಾರೆ...