personality

ಅಭಿಮಾನಿಗಳು ನಮ್ಮ ಪ್ರತಿಬಿಂಬ, ನಾವು ತಲೆ ಎತ್ತಿಕೊಂಡು ಓಡಾಡಲು ಅವರೇ ಕಾರಣ: ಕಿಚ್ಚ ಸುದೀಪ್
ಸಿನಿಮಾ ಸುದ್ದಿ

ಅಭಿಮಾನಿಗಳು ನಮ್ಮ ಪ್ರತಿಬಿಂಬ, ನಾವು ತಲೆ ಎತ್ತಿಕೊಂಡು ಓಡಾಡಲು ಅವರೇ ಕಾರಣ: ಕಿಚ್ಚ ಸುದೀಪ್

ಇತ್ತೀಚೆಗೆ ಸೋಷಿಯಲ್ ಮೀಡಿಯಾ ಸೇರಿದಂತೆ ಅನೇಕ ವೇದಿಕೆಗಳಲ್ಲಿ ನಟರ ಅಭಿಮಾನಿಗಳು ಪರಸ್ಪರ ನಿಂದಿಸುವುದು, ಕಿತ್ತಾಡಿಕೊಳ್ಳುವುದು, ಕಾಲೆಳೆಯುವುದು, ಕೆಟ್ಟ ಹೆಸರು ಬರುವಂತೆ ನಡೆದುಕೊಳ್ಳುವುದು, ನಟರ ಮಧ್ಯೆ ಜಗಳ ತಂದಿಡುವ ವಿಕೃತ್ತ ಪ್ರವೃತ್ತಿ ಹೆಚ್ಚಾಗುತ್ತಿದೆ.

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಏನು, ಹೇಗೆ, ಎಷ್ಟು ಮುಖ್ಯ? 
ಜೀವನಶೈಲಿ

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಏನು, ಹೇಗೆ, ಎಷ್ಟು ಮುಖ್ಯ? 

ನಮ್ಮ ನಿತ್ಯ ಜೀವನದಲ್ಲಿ ಹಲವು ರೀತಿಯ ಅನಾರೋಗ್ಯದಿಂದ ಬಳಲುತ್ತಿರುವವರನ್ನು, ಒತ್ತಡಕ್ಕೊಳಗಾದವರನ್ನು ಸಂಬಂಧಗಳಲ್ಲಿ ತೊಂದರೆ ಇರುವವರನ್ನು, ಖಿನ್ನತೆ, ಆತಂಕ, ಆತ್ಮವಿಶ್ವಾಸದ ಕೊರತೆಯಿಂದ ಬಳಲುತ್ತಿರುವವರನ್ನು ನೋಡುತ್ತಿರುತ್ತೇವೆ. 

ನಿಮ್ಮ ಸ್ವಭಾವವನ್ನು ನಿಮ್ಮ ನಿದ್ರಾಭಂಗಿಗಳೇ ಹೇಳುತ್ತೆ!
ಆರೋಗ್ಯ-ಜೀವನಶೈಲಿ

ನಿಮ್ಮ ಸ್ವಭಾವವನ್ನು ನಿಮ್ಮ ನಿದ್ರಾಭಂಗಿಗಳೇ ಹೇಳುತ್ತೆ!

ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ...

ರೂಪಾಯಿ ನೋಟುಗಳ ಮೇಲೆ ಗಾಂಧಿ ಭಾವಚಿತ್ರಕ್ಕೆ ಮಾತ್ರ ಅವಕಾಶ
ದೇಶ

ರೂಪಾಯಿ ನೋಟುಗಳ ಮೇಲೆ ಗಾಂಧಿ ಭಾವಚಿತ್ರಕ್ಕೆ ಮಾತ್ರ ಅವಕಾಶ

ಗಾಂಧಿಯನ್ನು ಹೊರತುಪಡಿಸಿ ಮತ್ತೆ ಬೇರೆ ನಾಯಕರ ಭಾವಚಿತ್ರಗಳನ್ನು ಮುದ್ರಿಸುವ ನಿರ್ಧಾರ ಇಲ್ಲ