Perth

Ashes 2025: ಆಸ್ಟ್ರೇಲಿಯಾ vs ಇಂಗ್ಲೆಂಡ್ ಪಂದ್ಯ ದಾಖಲೆ; 148 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು!
ಪರ್ತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಿನ್ನೆ ಅಂತ್ಯವಾದ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

Ashes: ಎರಡೇ ದಿನಕ್ಕೇ Australia vs England ಮೊದಲ ಟೆಸ್ಟ್ ಮುಕ್ತಾಯ; 104 ವರ್ಷಗಳ ಬಳಿಕ ಅತ್ಯಪರೂಪದ ದಾಖಲೆ!
ಪರ್ತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಅಂತ್ಯವಾದ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ; ಪರ್ತ್‌ಗೆ ಆಗಮಿಸಿದ ಟೀಂ ಇಂಡಿಯಾ; ಗಿಲ್ ಜೊತೆ ಕೊಹ್ಲಿ, ರೋಹಿತ್ ಶರ್ಮಾ ಉಪಸ್ಥಿತಿ
ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಉಳಿದ ಕೋಚಿಂಗ್ ಸಿಬ್ಬಂದಿ ಬುಧವಾರ ದೆಹಲಿಯಿಂದ ಸಂಜೆ ವಿಮಾನ ಹತ್ತಿದ್ದು, ದಿನದ ನಂತರ ತಂಡವನ್ನು ಸೇರಿಕೊಳ್ಳಲಿದ್ದಾರೆ.

BGT 2025: 1967ರ ಬಳಿಕ ವಿದೇಶಿ ನೆಲದಲ್ಲಿ ಭಾರತ ತಂಡ ಅತಿದೊಡ್ಡ ಚೇತರಿಕೆ; ಇತಿಹಾಸ ಇಲ್ಲಿದೆ!
1967ರ ಬಳಿಕ ವಿದೇಶಿ ನೆಲದಲ್ಲಿ ಆಡಿದ ಟೆಸ್ಟ್ ಪಂದ್ಯವೊಂದರಲ್ಲಿ ಮೊದಲ ಇನ್ನಿಂಗ್ಸ್ ಗಿಂತ 2ನೇ ಇನ್ನಿಂಗ್ಸ್ ನಲ್ಲಿ ಗರಿಷ್ಠ ರನ್ ಪೇರಿಸಿದ ಪಂದ್ಯಗಳ ಪಟ್ಟಿಯಲ್ಲಿ ಪರ್ತ್ ಟೆಸ್ಟ್ ಪಂದ್ಯ 2ನೇ ಸ್ಥಾನದಲ್ಲಿದೆ.

BGT 2025: ಆಸಿಸ್ ನೆಲದಲ್ಲಿ Sachin Tendulkar ರ ಮತ್ತೆರಡು ದಾಖಲೆ ಮುರಿದ Virat Kohli; ದ್ರಾವಿಡ್ ದಾಖಲೆಯೂ ಪತನ!
ಪರ್ತ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ 143 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ ಅಜೇಯ 100 ಗಳಿಸಿದರು.

BGT 2025: ಕೊನೆಗೂ ಶತಕ ಸಿಡಿಸಿದ Virat Kohli, ಲೆಜೆಂಡ್ ಗವಾಸ್ಕರ್ ದಾಖಲೆ ಧೂಳಿಪಟ!
ಭಾರತದ ಬೃಹತ್ ಮೊತ್ತದಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಶತಕದ ಮೂಲಕ ಭಾರತದ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ.

BGT 2025: 3ನೇ ದಿನದಾಟ ಅಂತ್ಯ; ಆಸ್ಟ್ರೇಲಿಯಾಗೆ ಮರ್ಮಾಘಾತ, ಗೆಲುವಿನತ್ತ ಭಾರತ ದಾಪುಗಾಲು!
ಭಾರತ ನೀಡಿದ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ 2ನೇ ಇನ್ನಿಂಗ್ಸ್ ಆರಂಭದಲ್ಲೇ ಮರ್ಮಾಘಾತ ಅನುಭವಿಸಿದೆ.

BGT 2025: 487/6 ಭಾರತ ಡಿಕ್ಲೇರ್, ಆಸ್ಟ್ರೇಲಿಯಾಗೆ ಗೆಲ್ಲಲು ಬೃಹತ್ ರನ್ ಗುರಿ
ಭಾರತದ ಪರ ಯಶಸ್ವಿ ಜೈಸ್ವಾಲ್ 161, ಕೆಎಲ್ ರಾಹುಲ್ 77, ದೇವದತ್ ಪಡಿಕ್ಕಲ್ 25, ವಾಷಿಂಗ್ಟನ್ ಸುಂದರ್ 29, ನಿತೀಶ್ ರೆಡ್ಡಿ ಅಜೇಯ 38 ರನ್ ಮತ್ತು ವಿರಾಟ್ ಕೊಹ್ಲಿ ಅಜೇಯ 100 ರನ್ ಗಳಿಸಿದರು.

BGT 2025: ಆಸಿಸ್ ವಿರುದ್ಧ ಭರ್ಜರಿ ಬ್ಯಾಟಿಂಗ್, Virat Kohli ಹೊಸ ಮೈಲುಗಲ್ಲು
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದು, ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ.

