Perth

ಹೋಟೆಲ್ ರೂಮ್ ವಿಡಿಯೋ ಲೀಕ್, ದಿಗಿಲುಗೊಂಡ ವಿರಾಟ್ ಕೊಹ್ಲಿ!
ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಪರ್ತ್ ನ ಹೊಟೇಲ್ ವೊಂದರಲ್ಲಿ ತಂಗಿರುವ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ, ಭಯಾನಕ ಅನುಭವೊಂದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. ಈ ಘಟನೆಯಿಂದ ತನ್ನ ಖಾಸಗಿತನದ ಬಗ್ಗೆ ಮಾನಸಿಕವಾಗಿ ದಿಗಿಲುಗೊಂಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಟಿ-20 ವಿಶ್ವಕಪ್: ಭಾರತವನ್ನು 133 ರನ್ ಗಳಿಗೆ ಕಟ್ಟಿಹಾಕಿದ ದಕ್ಷಿಣ ಆಫ್ರಿಕಾ
ಆಸ್ಟ್ರೇಲಿಯಾದ ಫರ್ತ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಸೂಪರ್ ಲೀಗ್ ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ.

ವಿರಾಟ್ ಕೊಹ್ಲಿಯಿಂದ ಕ್ರಿಕೆಟ್ ಗೆ ಅಗೌರವ: ಮಿಚೆಲ್ ಜಾನ್ಸನ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ಗೆ ಅಗೌರವ ತೋರಿದ್ದಾರೆ ಎಂದು ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಜಾನ್ಸನ್ ಹೇಳಿದ್ದಾರೆ.

2ನೇ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 146 ರನ್ ಗಳ ಹೀನಾಯ ಸೋಲು
ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಪರ್ತ್ ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ 146 ರನ್ ಗಳ ಹೀನಾಯ ಸೋಲುಕಂಡಿದೆ.

ನಿಜವಾಯ್ತು ಮೈಕೆಲ್ ವಾನ್ ಭವಿಷ್ಯ: 2ನೇ ಟೆಸ್ಟ್ ಸೋಲಿಗೆ ಕ್ಯಾಪ್ಟನ್ ಕೊಹ್ಲಿ, ರವಿಶಾಸ್ತ್ರಿ ಕಾರಣಾನ?
ಇಂಗ್ಲೆಂಡ್ ತಂಡ ಮಾಜಿ ನಾಯಕ ಮೈಕೆಲ್ ವಾನ್ ಹೇಳಿದಂತೆ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದ್ದು, ವಾನ್ ಅಭಿಪ್ರಾಯ ಪಟ್ಟಂತೆ ಪಂದ್ಯದ ಸೋಲಿಗೆ ನಿಜವಾಗಿಯೂ ಕ್ಯಾಪ್ಟನ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಕಾರಣವೇ?

ತಮ್ಮದೇ ವಿವಾದಾತ್ಮಕ ಕ್ಯಾಚ್ ಅನುಕರಣೆ ಮಾಡಿದ ಕೊಹ್ಲಿ: ವಿಡಿಯೋ ವೈರಲ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮದೇ ವಿವಾದಾತ್ಮಕ ಕ್ಯಾಚ್ ಅನುಕರಣೆ ಮಾಡುವ ಮೂಲಕ ಕಾಂಗರೂಗಳ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.

ಪರ್ತ್ ಟೆಸ್ಟ್: ಕಾಂಗರೂಗಳು ಪತರುಗುಟ್ಟುವಂತೆ ಮಾಡಿದ್ದ ಶಮಿಯಿಂದ ವಿಶಿಷ್ಠ ದಾಖಲೆ
ಆಸ್ಟ್ರೇಲಿಯಾ ವಿರುದ್ಧ 2ನೇ ಟೆಸ್ಟ್ ನ 2ನೇ ಇನ್ನಿಂಗ್ಸ್ ನಲ್ಲಿ ಆಸಿಸ್ ದಾಂಡಿಗರನ್ನು ಬಿಟ್ಟೂ ಬಿಡದೇ ಕಾಡಿದ್ದ ಭಾರತೀಯ ವೇಗಿ ಮಹಮದ್ ಶಮಿ ಇದೀಗ ಅಪೂರ್ವ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.

ಕೆಣಕಿದ್ರೆ 2-0 ಆಗುತ್ತೆ: ಮೈದಾನದಲ್ಲಿ ಕೆಣಕಿದ ಆಸಿಸ್ ನಾಯಕನಿಗೆ ತಿರುಗೇಟು ಕೊಟ್ಟ ಕೊಹ್ಲಿ
ಕ್ರಿಕೆಟ್ ಅಂಗಳದಲ್ಲಿ ವಾಕ್ಸಮರ ಸಾಮಾನ್ಯವೇ ಆದರೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಆಟಗಾರರ ವಾಕ್ಸಮರ ಇದೀಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಅತ್ತ ಸಚಿನ್ ಹಿಂದೆ ಬಿದ್ದ ಕೊಹ್ಲಿ, ಇತ್ತ ಧೋನಿ ಹಿಂದೆ ಬಿದ್ದಿರುವ ರಿಷಬ್ ಪಂತ್; ಮತ್ತೊಂದು ದಾಖಲೆ ಪತನ
ಆಸಿಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಚಿನ್ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ಬೆನ್ನಲ್ಲೇ ಮತ್ತೋರ್ವ ಆಟಗಾರ ರಿಷಬ್ ಪಂತ್ ಮಹೇಂದ್ರ ಸಿಂಗ್ ಧೋನಿ ಹೆಸರಲ್ಲಿದ್ದ ದಾಖಲೆಯೊಂದನ್ನು ಪತನ ಮಾಡಿದ್ದಾರೆ.

