Perth

ಶಮಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಕಾಂಗರೂಗಳು, ಭಾರತಕ್ಕೆ ಗೆಲ್ಲಲು 287 ರನ್ ಗುರಿ
ಕ್ರಿಕೆಟ್

ಶಮಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಕಾಂಗರೂಗಳು, ಭಾರತಕ್ಕೆ ಗೆಲ್ಲಲು 287 ರನ್ ಗುರಿ

ಬೃಹತ್ ಗುರಿಯ ಮಹದಾಸೆಯೊಂದಿಗೆ 4ನೇ ದಿನದಾಟ ಆರಂಭಿಸಿದ್ದ ಆಸ್ಚ್ರೇಲಿಯನ್ನರಿಗೆ ಭಾರತೀಯ ವೇಗಿ ಮಹಮದ್ ಶಮಿ ಅವರ ಮಾರಕ ಬೌಲಿಂಗ್ ದುಸ್ವಪ್ನವಾಗಿ ಕಾಡಿದ್ದು, ಶಮಿ ಬೌಲಿಂಗ್ ಗೆ ತತ್ತರಿಸಿದ ಕಾಂಗರೂಗಳು ಭಾರತಕ್ಕೆ ಗೆಲ್ಲಲು 287 ರನ್ ಗಳ ಸವಾಲಿನ ಗುರಿ ನೀಡಿದ್ದಾರೆ.

2ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 283 ರನ್ ಗಳಿಗೆ ಆಲೌಟ್, ಆಸ್ಟ್ರೇಲಿಯಾಗೆ 43 ರನ್ ಮುನ್ನಡೆ
ಕ್ರಿಕೆಟ್

2ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 283 ರನ್ ಗಳಿಗೆ ಆಲೌಟ್, ಆಸ್ಟ್ರೇಲಿಯಾಗೆ 43 ರನ್ ಮುನ್ನಡೆ

ಆಸ್ಟ್ರೇಲಿಯಾ ವಿರುದ್ಧ ಪರ್ತ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ 283 ರನ್ ಗಳಿಗೆ ಆಲೌಟ್ ಆಗಿದ್ದು, ಆಸ್ಚ್ರೇಲಿಯಾ ತಂಡ 43 ರನ್ ಗಳ ಮುನ್ನಡೆ ಪಡೆದುಕೊಂಡಿದೆ.

ಸವ್ಯಸಾಚಿ ಸಚಿನ್ ರ ಮತ್ತೊಂದು ಅಪರೂಪದ ದಾಖಲೆ ಮುರಿದ ಕ್ಯಾಪ್ಟನ್ ವಿರಾಟ್ ಕೊಹ್ಲಿ
ಕ್ರಿಕೆಟ್

ಸವ್ಯಸಾಚಿ ಸಚಿನ್ ರ ಮತ್ತೊಂದು ಅಪರೂಪದ ದಾಖಲೆ ಮುರಿದ ಕ್ಯಾಪ್ಟನ್ ವಿರಾಟ್ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧ ಪರ್ತ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದ 25ನೇ ಶತಕ ಸಿಡಿಸಿದ್ದು ಮಾತ್ರವಲ್ಲದೇ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ಅಪರೂಪದ ದಾಖಲೆಯೊಂದನ್ನು ಮುರಿದಿದ್ದಾರೆ.

2ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಕ್ಯಾಪ್ಟನ್ ಕೊಹ್ಲಿ ಭರ್ಜರಿ ಶತಕ
ಕ್ರಿಕೆಟ್

2ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಕ್ಯಾಪ್ಟನ್ ಕೊಹ್ಲಿ ಭರ್ಜರಿ ಶತಕ

ಆಸ್ಟ್ರೇಲಿಯಾ ವಿರುದ್ಧ ಪರ್ತ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

ನಾಯಕ ಕೊಹ್ಲಿ ಮಾಡಿದ ಎಡವಟ್ಟು, 2ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು ಸಾಧ್ಯತೆ: ಮೈಕಲ್ ವಾನ್
ಕ್ರಿಕೆಟ್

ನಾಯಕ ಕೊಹ್ಲಿ ಮಾಡಿದ ಎಡವಟ್ಟು, 2ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು ಸಾಧ್ಯತೆ: ಮೈಕಲ್ ವಾನ್

ನಾಯಕ ವಿರಾಟ್ ಕೊಹ್ಲಿ ಮಾಡಿದ ಎಡವಟ್ಟಿನಿಂದಾಗಿ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲು ಕಾಣುವ ಸಾಧ್ಯತೆ ಇದೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಎಚ್ಚರಿಕೆ ನೀಡಿದ್ದಾರೆ.

2ನೇ ಟೆಸ್ಟ್: 326 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್, ಇಶಾಂತ್ ಶರ್ಮಾಗೆ 4 ವಿಕೆಟ್
ಕ್ರಿಕೆಟ್

2ನೇ ಟೆಸ್ಟ್: 326 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್, ಇಶಾಂತ್ ಶರ್ಮಾಗೆ 4 ವಿಕೆಟ್

ಪರ್ತ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅತಿಥೇಯ ಆಸ್ಟ್ರೇಲಿಯಾ 326 ರನ್ ಗಳಿಗೆ ತನ್ನೆಲ್ಲ ವಿಕೆಟ್ ಗಳನ್ನು ಕಳೆದುಕೊಂಡಿದ್ದು, ಭಾರತದ ಇಶಾಂತ್ ಶರ್ಮಾ 4 ವಿಕೆಟ್ ಪಡೆದಿದ್ದಾರೆ.

ಟೀಂ ಇಂಡಿಯಾ ಕಟ್ಟಿಹಾಕಲು ಪಿಚ್ ಮೇಲೆ ಗ್ರೀನ್ ಟಾಪ್; ಆಸಿಸ್ ಗೇ ತಿರುಗುಬಾಣ ಎಂದ ಮೈಕಲ್ ವಾನ್
ಕ್ರಿಕೆಟ್

ಟೀಂ ಇಂಡಿಯಾ ಕಟ್ಟಿಹಾಕಲು ಪಿಚ್ ಮೇಲೆ ಗ್ರೀನ್ ಟಾಪ್; ಆಸಿಸ್ ಗೇ ತಿರುಗುಬಾಣ ಎಂದ ಮೈಕಲ್ ವಾನ್

ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾವನ್ನು ಕಟ್ಟಿಹಾಕಲು ಆಸ್ಚ್ರೇಲಿಯಾ ತಂಡ ಹೂಡಿರುವ ಯೋಜನೆ ಅದಕ್ಕೇ ತಿರುಗುಬಾಣವಾಗುವ ಸಾಧ್ಯತೆ ಇದೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಹೇಳಿದ್ದಾರೆ.

ಆಸಿಸ್ ವಿರುದ್ಧದ 2ನೇ ಟೆಸ್ಟ್ ಗೂ ಮುನ್ನವೇ ಟೀಂ ಇಂಡಿಯಾಗೆ ಶಾಕ್; ಪೃಥ್ವಿ ಶಾ, ಅಶ್ವಿನ್, ರೋಹಿತ್ ಶರ್ಮಾ ಅಲಭ್ಯ!
ಕ್ರಿಕೆಟ್

ಆಸಿಸ್ ವಿರುದ್ಧದ 2ನೇ ಟೆಸ್ಟ್ ಗೂ ಮುನ್ನವೇ ಟೀಂ ಇಂಡಿಯಾಗೆ ಶಾಕ್; ಪೃಥ್ವಿ ಶಾ, ಅಶ್ವಿನ್, ರೋಹಿತ್ ಶರ್ಮಾ ಅಲಭ್ಯ!

ಆಸಿಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟವಾಗಿದ್ದು, ಗಾಯಾಳು ಆಟಗಾರರಾದ ಪೃಥ್ವಿ ಶಾ, ಅಶ್ವಿನ್, ರೋಹಿತ್ ಶರ್ಮಾ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಆಸ್ಟ್ರೇಲಿಯ ವಿರುದ್ಧ 4ನೇ ಶತಕ ಸಿಡಿಸಿದ ರೋಹಿತ್
ಕ್ರೀಡೆ

ಆಸ್ಟ್ರೇಲಿಯ ವಿರುದ್ಧ 4ನೇ ಶತಕ ಸಿಡಿಸಿದ ರೋಹಿತ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭರ್ಜರಿ ಶತಕ ದಾಖಲಿಸಿದ್ದಾರೆ...