ದೇಶಲಾಕ್ ಡೌನ್ ಮುಗಿಯುವವರೆಗೂ ಸೋನಿಯಾ ಮತ್ತು ರಾಹುಲ್ ರನ್ನು ಕ್ವಾರಂಟೈನ್ ನಲ್ಲಿರಿಸಿ
ಲಾಕ್ ಡೌನ್ ವಿಫಲವಾಗಿದೆ ಎಂದು ಹೇಳುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಲಾಕ್ಡೌನ್ ಕೊನೆಗೊಳ್ಳುವವರೆಗೂ ಕ್ವಾರಂಟೈನ್ ಮಾಡಬೇಕು ಎಂದು ಪಶ್ಚಿಮ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಹೇಳಿದ್ದಾರೆ.