ರಾಜ್ಯ'ನಾಚಿಕೆಯಾಗಲ್ವಾ ನಿಂಗೆ ಟೆರರಿಸ್ಟ್': ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರೊಫೆಸರ್ ಅಮಾನತು; Video
ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮುರಳೀಧರ ದೇಶಪಾಂಡೆ ತರಗತಿಯಲ್ಲಿದ್ದ ಅಫ್ಫಾನ್ ಎಂಬ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’, ಟೆರರಿಸ್ಟ್ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.