ದೇಶಪೇಶಾವರ ದಾಳಿ ಮಾದರಿಯಲ್ಲಿ ದೆಹಲಿ ಶಾಲೆ ಮೇಲೆ ದಾಳಿಗೆ ಲಷ್ಕರ್ ಸಂಚು?
ಎರಡು ವರ್ಷಗಳ ಹಿಂದೆ ಪಾಕಿಸ್ತಾನದ ಪೇಶಾವರದ ಸೈನಿಕ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿ ಮಾದರಿಯಲ್ಲೇ ಭಾರತದ ರಾಜಧಾನಿ ದೆಹಲಿಯಲ್ಲೂ ದಾಳಿ ನಡೆಸಲು ಕುಖ್ಯಾತ ಉಗ್ರಗಾಮಿ ಸಂಘಟನೆ ಲಷ್ಕರ್ ಇ ತಯ್ಬಾ ಸಂಚು ರೂಪಿಸಿರುವ ವಿಚಾರ ಬೆಳಕಿಗೆ ಬಂದಿದೆ.