ವಿಶೇಷಸಾಕುನಾಯಿಗಳ ವಿವಾಹ ಏರ್ಪಡಿಸಿ ಅತಿಥಿಗಳಿಗೆ ಚಿಕನ್ ಬಿರಿಯಾನಿ ಉಣಬಡಿಸಿದ ಕೇರಳದ ಕುಟುಂಬ!
ಕೇರಳದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೊರೋನಾ ಮಧ್ಯೆ ವಿವಾಹ ಇತ್ಯಾದಿ ಶುಭ ಸಮಾರಂಭಗಳನ್ನು ಮಾಡುವುದು, ಅತಿಥಿಗಳನ್ನು ಕರೆಯುವುದು ಕಷ್ಟವಾಗಿದೆ. ಈ ಮಧ್ಯೆ ಕುಟುಂಬಸ್ಥರೊಬ್ಬರು ತಮ್ಮ ಸಾಕುನಾಯಿಗೆ ಮದುವೆ ಮಾಡಿ ಸುದ್ದಿಯಾಗಿದ್ದಾರೆ.