ಸಿನಿಮಾಪಿಲಿಪೈನ್ಸ್ನಿಂದ ಬಂದ ಅಭಿಮಾನಿಯನ್ನು ಭೇಟಿಯಾದ ರಾಕಿಂಗ್ ಸ್ಟಾರ್ ಯಶ್, ಫೋಟೋಗಳು!
ಸ್ಯಾಂಡಲ್ ವುಡ್ ರಾಕಿ ಬಾಯ್ "ಕೆಜಿಎಫ್" ಚಿತ್ರ ಅವರಿಗೆ ಅದ್ಯಾವ ಪರಿ ಜನಪ್ರಿಯತೆ ತಂದುಕೊಟ್ಟಿದೆ ಎನ್ನಲು ಈ ಸುದ್ದಿಯೊಂದು ಚಿಕ್ಕ ಉದಾಹರಣೆ ಮಾತ್ರ. ಪಿಲಿಪೈನ್ಸ್ ದೇಶದ ಅಭಿಮಾನಿಯೊಬ್ಬ ಬೆಂಗಳೂರಿಗೆ ಬಂದಿದ್ದು ಆತನನ್ನು ಯಶ್ ಭೇಟಿಯಾಗಿದ್ದಾರೆ.