Peter Navarro

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X'; ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ
ವಿದೇಶ

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X'; ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ

ಭಾರತ ಇಂಧನ ಭದ್ರತೆಗಾಗಿ ಕಾನೂನುಬದ್ಧವಾಗಿ ರಷ್ಯಾದ ತೈಲ ಖರೀದಿ ಮಾಡುತ್ತಿದ್ದು, ಇದು ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸುವುದಿಲ್ಲ.

ರಷ್ಯಾದಿಂದ ತೈಲ ಖರೀದಿಸಿ 'Brahmins' ಶ್ರೀಮಂತರಾಗ್ತಿದ್ದಾರಾ? ಟ್ರಂಪ್ ಸಲಹೆಗಾರನ ಹೇಳಿಕೆಗೆ ಭಾರತ ತಿರುಗೇಟು!
ದೇಶ

ರಷ್ಯಾದಿಂದ ತೈಲ ಖರೀದಿಸಿ 'Brahmins' ಶ್ರೀಮಂತರಾಗ್ತಿದ್ದಾರಾ? ಟ್ರಂಪ್ ಸಲಹೆಗಾರನ ಹೇಳಿಕೆಗೆ ಭಾರತ ತಿರುಗೇಟು!

ಸೂಕ್ತವಲ್ಲದ, ಹಾದಿತಪ್ಪಿಸುವ ಹೇಳಿಕೆಯನ್ನು ಪೀಟರ್ ನವರೂ ನೀಡಿದ್ದಾರೆ. ಖಂಡಿತವಾಗಿಯೂ ನಾವು ಅದನ್ನು ತಿರಸ್ಕರಿಸುತ್ತೇವೆ ಎಂದರು.

ಬ್ರಾಹ್ಮಿನ್ ಬ್ಲಂಡರ್:‌ ಜಗತ್ತಿಗೆ ಜಾಹೀರಾದ ನವರೊ ಜಾತಿ ಗೊಂದಲ! (ಜಾಗತಿಕ ಜಗಲಿ)
ಅಂಕಣಗಳು

ಬ್ರಾಹ್ಮಿನ್ ಬ್ಲಂಡರ್:‌ ಜಗತ್ತಿಗೆ ಜಾಹೀರಾದ ನವರೊ ಜಾತಿ ಗೊಂದಲ! (ಜಾಗತಿಕ ಜಗಲಿ)

ಬಹಳಷ್ಟು ಜನರು ನವರೊ ಮಾತುಗಳನ್ನು ಜನಾಂಗೀಯ ನಿಂದನೆ, ಜಾತಿ ನಿಂದನೆ ಮತ್ತು ಭಾರತವನ್ನು ಓರಿಯೆಂಟಲಿಸ್ಟ್‌ ಮಸೂರದ ಮೂಲಕ ನೋಡುವುದರಿಂದ ಬಂದ ಮಾತುಗಳು ಎಂದು ಆರೋಪಿಸಿದ್ದಾರೆ.

SCO Summit: ಇಬ್ಬರು ಸರ್ವಾಧಿಕಾರಿಗಳೊಂದಿಗೆ ಮೋದಿ ವೇದಿಕೆ ಹಂಚಿಕೊಂಡಿದ್ದು ನಾಚಿಕೆಗೇಡು; ಅಮೆರಿಕಾ ಟೀಕೆ
ವಿದೇಶ

SCO Summit: ಇಬ್ಬರು ಸರ್ವಾಧಿಕಾರಿಗಳೊಂದಿಗೆ ಮೋದಿ ವೇದಿಕೆ ಹಂಚಿಕೊಂಡಿದ್ದು ನಾಚಿಕೆಗೇಡು; ಅಮೆರಿಕಾ ಟೀಕೆ

ಮೋದಿಯವರು ರಷ್ಯಾಗೆ ಸಾಥ್ ನೀಡುವ ಬದಲು ಅಮೆರಿಕಾ, ಯುರೋಪ್ ಹಾಗೂ ಉಕ್ರೇನ್ ಜೊತೆಗಿರಬೇಕು. ರಷ್ಯಾ ಬಳಿ ತೈಲ ಖರೀದಿಯನ್ನು ನಿಲ್ಲಿಸಬೇಕು.

Watch | ರಷ್ಯಾದಿಂದ ತೈಲ ಖರೀದಿ: 'Brahmins' ಶ್ರೀಮಂತರಾಗುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು
ವಿಡಿಯೋ

Watch | ರಷ್ಯಾದಿಂದ ತೈಲ ಖರೀದಿ: 'Brahmins' ಶ್ರೀಮಂತರಾಗುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು

ರಷ್ಯಾದಿಂದ ತೈಲ ಖರೀದಿಸಿ 'Brahmins' ಶ್ರೀಮಂತರಾಗುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು: White House ವ್ಯಾಪಾರ ಸಲಹೆಗಾರ ಪೀಟರ್ ನವರೊ
ವಿದೇಶ

ರಷ್ಯಾದಿಂದ ತೈಲ ಖರೀದಿಸಿ 'Brahmins' ಶ್ರೀಮಂತರಾಗುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು: White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಒಬ್ಬ ಮಹಾನ್ ನಾಯಕ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವಾಗ ಅವರು ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್ ಜೊತೆ ಯಾಕೆ ಮಾತನಾಡುತ್ತಿದ್ದಾರೆ ಎನ್ನುವುದು ಅರ್ಥವಾಗುತ್ತಿಲ್ಲ.

ಮೋದಿ ಧ್ಯಾನಸ್ಥ ಫೋಟೋ ಹಾಕಿ Peter Navarro ಮತ್ತೆ ಕಿಡಿ: ಉಕ್ರೇನ್ ಶಾಂತಿ ಮಾರ್ಗ ಭಾರತ ಎಂದ ಟ್ರಂಪ್ ಸಲಹೆಗಾರ
ವಿದೇಶ

ಮೋದಿ ಧ್ಯಾನಸ್ಥ ಫೋಟೋ ಹಾಕಿ Peter Navarro ಮತ್ತೆ ಕಿಡಿ: ಉಕ್ರೇನ್ ಶಾಂತಿ ಮಾರ್ಗ ಭಾರತ ಎಂದ ಟ್ರಂಪ್ ಸಲಹೆಗಾರ

ಭಾರತ ರಷ್ಯಾಕ್ಕೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ, ರಷ್ಯಾ ಅಧ್ಯಕ್ಷ ಪುಟಿನ್ ಅವರ ಯುದ್ಧ ಪ್ರಯತ್ನಕ್ಕೆ ಹಣಕಾಸು ಒದಗಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ
ವಿದೇಶ

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಭಾರತ ಮಾಡುತ್ತಿರುವ ಕೆಲಸದಿಂದಾಗಿ ಅಮೆರಿಕದಲ್ಲಿರುವ ಪ್ರತಿಯೊಬ್ಬರೂ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಗ್ರಾಹಕರು ನಷ್ಟ ಅನುಭವಿಸುತ್ತಿದ್ದಾರೆ, ಉದ್ಯಮ-ವಹಿವಾಟುಗಳು ನೆಲಕಚ್ಚುತ್ತಿವೆ.

ರಷ್ಯಾದಿಂದ ಭಾರತ ತೈಲ ಆಮದಿಗೆ Donald Trump ಮಾಜಿ ಉದ್ಯಮ ಸಲಹೆಗಾರ ಟೀಕೆ
ವಿದೇಶ

ರಷ್ಯಾದಿಂದ ಭಾರತ ತೈಲ ಆಮದಿಗೆ Donald Trump ಮಾಜಿ ಉದ್ಯಮ ಸಲಹೆಗಾರ ಟೀಕೆ

ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನವರೊ, ಭಾರತದ ಕ್ರಮಗಳು ಉಕ್ರೇನ್‌ನಲ್ಲಿ ಯುದ್ಧವನ್ನು ಶಾಶ್ವತಗೊಳಿಸುತ್ತಿವೆ ಎಂದು ಹೇಳಿದರು.