ದೇಶಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: 'ಪೀಟರ್ ಪ್ಯಾನ್ ಸಿಂಡ್ರೋಮ್' ನಿಂದ ಬಳಲುತ್ತಿದ್ದ ಮುಂಬೈ ವ್ಯಕ್ತಿಗೆ ಜಾಮೀನು!
14 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಟರ್ ಪ್ಯಾನ್ ಸಿಂಡ್ರೋಮ್ ನಿಂದ ಬಳಲುತ್ತಿದ್ದ ವ್ಯಕ್ತಿಗೆ ಮುಂಬಯಿ ಕೋರ್ಟ್ ಜಾಮೀನು ನೀಡಿದೆ