ದೇಶಆ.29 ರಂದು ಭಾರತಕ್ಕೆ ಭೇಟಿ ನೀಡಲಿರುವ ಯುಎನ್ 71 ನೇ ಅಧಿವೇಶನದ ಅಧ್ಯಕ್ಷ ಪೀಟರ್ ಥಾಮ್ಸನ್
ವಿಶ್ವಸಂಸ್ಥೆಯ 71 ನೇ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪೀಟರ್ ಥಾಮ್ಸನ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ