petition

ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಸಾರ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್!
ಈಗಾಗಲೇ ಪ್ರಕಟವಾಗಿರುವ ಸುದ್ದಿಗಳನ್ನು ಕೂಡಲೇ ತೆಗೆದುಹಾಕಲು ನಿರ್ದೇಶನ ನೀಡಬೇಕು ಎಂದು ಆರಾಧ್ಯ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

'Save ಬನ್ನೇರುಘಟ್ಟ' ಅಭಿಯಾನಕ್ಕೆ 16 ಸಾವಿರಕ್ಕೂ ಹೆಚ್ಚು ಮಂದಿ ಸಹಿ!
ಯೋಜನೆಗಾಗಿ ಸುಮಾರು 1,288 ಮರಗಳನ್ನು ಕಡಿಯಬೇಕಾಗಿದೆ. ಹೀಗಾಗಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಗೆ ಗಮನಹರಿಸಲಾಗಿದೆ.

ರಾಜ್ಯಪಾಲರ ಕೂಡಲೇ ವಜಾಗೊಳಿಸಿ: ರಾಷ್ಟ್ರಪತಿಗಳಿಗೆ ತಮಿಳುನಾಡು ಆಡಳಿತಾರೂಢ ಡಿಎಂಕೆ ಪಕ್ಷ ಮನವಿ
ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರನ್ನು ವಜಾಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಮನವಿ ಸಲ್ಲಿಸಿದೆ.

'ಕಾವೇರಿ ಕಾಲಿಂಗ್' ಯೋಜನೆಯಲ್ಲಿ ಮಧ್ಯಪ್ರವೇಶಿಸುವ ಯಾವುದೇ ಪ್ರಶ್ನೆ ಇಲ್ಲ: ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕಾವೇರಿ ಕಾಲಿಂಗ್ ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಕೋವಿಡ್-19 ಲಸಿಕೆ ಕುರಿತು ಹೇಳಿಕೆ: ನಟ ಮನ್ಸೂರ್ ಅಲಿಖಾನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ದಾಖಲು
ಕೋವಿಡ್ -19 ಲಸಿಕೆ ವಿರುದ್ಧ ಹೇಳಿಕೆ ಹಿನ್ನೆಲೆಯಲ್ಲಿ ತಮಿಳು ನಟ ಮನ್ಸೂರ್ ಅಲಿಖಾನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚೆನ್ನೈ ನಗರ ಪೊಲೀಸ್ ಆಯುಕ್ತರಿಗೆ ದೂರನ್ನು ಸಲ್ಲಿಸಲಾಗಿದೆ.

''ಸಂಪೂರ್ಣ ನಿಷ್ಪ್ರಯೋಜಕ'' ಅರ್ಜಿ: ಕುರಾನ್ ನಲ್ಲಿರುವ ಸಾಲುಗಳನ್ನು ತೆಗೆಯಲು ಕೋರಿದ್ದ ರಿಜ್ವಿಗೆ ದಂಡ ವಿಧಿಸಿದ ಕೋರ್ಟ್!
ಕುರಾನ್ ನಲ್ಲಿರುವ 26 ಸಾಲುಗಳನ್ನು ತೆಗೆಯಲು ನಿರ್ದೇಶನ ನೀಡಬೇಕೆಂದು ಉತ್ತರ ಪ್ರದೇಶ ಶಿಯಾ ವಕ್ಫ್ ಬೋರ್ಡ್ ನ ಮಾಜಿ ಅಧ್ಯಕ್ಷ ವಸೀಮ್ ರಿಜ್ವಿ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣ ನಿಷ್ಪ್ರಯೋಜಕ ಎಂದು ತಿರಸ್ಕರಿಸಿದೆ.

ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್: ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ ಜೆಡಿಎಸ್ ನ ಯುವ ಮುಖಂಡ ಪ್ರಜ್ವಲ್ ರೇವಣ್ಣಗೆ ಶುಭ ಸುದ್ದಿ ಸಿಕ್ಕಿದೆ.

ಪಿ.ವಿ. ಸಿಂಧು ಜತೆ ಮದುವೆ ಮಾಡಿಸುವಂತೆ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ 70 ವರ್ಷದ ವೃದ್ಧ!
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಂಡು ಹೊಸ ಇತಿಹಾಸ ನಿರ್ಮಿಸಿರುವ ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧು ಜೊತೆ ವಿವಾಹ ಮಾಡಿಸಿಕೊಡಿ ಎಂದು 70 ವರ್ಷದ ವ್ಯಕ್ತಿಯೊಬ್ಬ ವಿಚಿತ್ರ ಮನವಿ ಮಾಡಿಕೊಂಡಿರುವ ಘಟನೆ ನಡೆದಿದೆ.

ಉತ್ತರ ಭಾರತೀಯರಿಗೆ ಅಪಮಾನ: ಕೇಂದ್ರ ಸಚಿವ ಗಂಗ್ವಾರ್ ವಿರುದ್ಧ ಪ್ರಕರಣ ದಾಖಲು
ಉತ್ತರ ಭಾರತದಲ್ಲಿ ಗುಣಮಟ್ಟದ ಜನರ ಕೊರತೆಯಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಪ್ರಕರಣ ದಾಖಲಿಸಲಾಗಿದೆ.

