ದೇಶಅಣ್ಣಾದೊರೈ ಸ್ಮಾರಕ ಪಕ್ಕದಲ್ಲಿಯೇ ಕರುಣಾನಿಧಿ ಸಮಾಧಿ: ಎಲ್ಲಾ ಅರ್ಜಿಗಳು ತಿರಸ್ಕೃತ
ತಮಿಳುನಾಡಿನಲ್ಲಿ ರಾಜಕೀಯ ಸಮರ ಹಾಗೂ ಹೈಡ್ರಾಮಕ್ಕೆ ಕಾರಣವಾಗಿದ್ದ ಡಿಎಂಕೆ ಸರ್ವೋಚ್ಚ ನಾಯಕ ಎಂ.ಕರುಣಾನಿಧಿಯವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕೆಂಬ ವಿಚಾರಕ್ಕೆ ಮದ್ರಾಸ್ ಹೈಕೋರ್ಟ್ ಅಂತ್ಯ ಹಾಡಿದ್ದು, ಈ ಕುರಿತು ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಬುಧವಾರ ತಿರಸ್ಕರಿಸಿದೆ...