Petition Filed

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಕೇಸ್ ದಾಖಲು
ಜನಸಂಖ್ಯೆ ನಿಯಂತ್ರಿಸಲು ಮಹಿಳಾ ಶಿಕ್ಷಣದ ಮಹತ್ವದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ಮುಜಾಫರ್ಪುರ ನ್ಯಾಯಾಲಯದಲ್ಲಿ ಬುಧವಾರ ಕೇಸ್ ದಾಖಲಿಸಲಾಗಿದೆ.

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಬಿಹಾರದ ಕೋರ್ಟ್ ನಲ್ಲಿ ಸ್ಟಾಲಿನ್, ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು
ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ.

