ವಾಣಿಜ್ಯWest Asia crisis: ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಕಸ್ಟಮ್ಸ್ ಸುಂಕ ವಿನಾಯ್ತಿ
ಹಣಕಾಸು ಸಚಿವಾಲಯದ ಹೇಳಿಕೆಯ ಪ್ರಕಾರ, ಈ ಕ್ರಮ ತಾತ್ಕಾಲಿಕ ಹಾಗೂ ಪರಿಹಾರ ಕ್ರಮವಾಗಿದ್ದು, ಪ್ರಮುಖ ಪೆಟ್ರೋಕೆಮಿಕಲ್ ಕಚ್ಚಾ ವಸ್ತುಗಳ ಲಭ್ಯತೆ ನಿರಂತರವಾಗಿ ಸಿಗಲು, ಕೈಗಾರಿಕೆಗಳ ವೆಚ್ಚ ಒತ್ತಡವನ್ನು ಕಡಿಮೆಗೊಳಿಸಲು ಹಾಗೂ ಜಾಗತಿಕ ಅಸ್ಥಿರತೆಯ ನಡುವೆ ಸರಬರಾಜು ಸರಪಳಿಗಳನ್ನು ರಕ್ಷಿಸಲು ಉದ್ದೇಶಿಸಲಾಗಿದೆ.