ರಾಜಕೀಯಪೆಟ್ರೋಲ್ ಬೆಲೆ ಏರಿಕೆ ಸಂತೋಷದ ವಿಚಾರ; ಮೋದಿ ಏನೇ ಮಾಡಿದ್ರು ಅಂಧ ಭಕ್ತರು ಖುಷಿ ಪಡುತ್ತಾರೆ: ಸಚಿವ ಎಂ.ಸಿ ಸುಧಾಕರ್
ಇಂದು ನಗರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಮೋದಿ ಏನೇ ಮಾಡಿದ್ರು ಅಂಧ ಭಕ್ತರು ಸಂತೋಷ ಪಡುತ್ತಾರೆ. ಮೊನ್ನೆ ಚಿನ್ನ ಖರೀದಿ ಮಾಡಬೇಡಿ ಅಂದಾಗ ಸಪೋರ್ಟ್ ಮಾಡಿದ್ರು.