ಪೊಲೀಸರ ಪ್ರಕಾರ, ಇಂದು ಬೆಳಗಿನ ಜಾವ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ತುಂಬಿದ ಸಾಸ್ ಬಾಟಲಿಗಳನ್ನು ಆರ್ಎಸ್ಎಸ್ ಕಚೇರಿ ಆವರಣಕ್ಕೆ ಎಸೆದಿದ್ದಾರೆ. ಆದರೆ ಎರಡೂ ಬಾಟಲಿಗಳು ಕಾಂಪೌಂಡ್ ಬಳಿ ಬಿದ್ದಿವೆ.