petrol bunk

ಪೆಟ್ರೋಲ್ ಬಂಕ್ಗಳಲ್ಲಿ ಗ್ರಾಹಕರಿಗೆ ಭಾರೀ ಮೋಸ! ಶೇ. 85ರಷ್ಟು ಯಂತ್ರಗಳಲ್ಲಿ ದೋಷ ಪತ್ತೆ; ಸರ್ಕಾರ ಖಡಕ್ ಎಚ್ಚರಿಕೆ
ರಾಜ್ಯದ ಪೆಟ್ರೋಲ್ ಬಂಕ್ಗಳಲ್ಲಿ ಗ್ರಾಹಕರಿಗೆ ತೈಲದ ಅಳತೆಯಲ್ಲಿ ಮೋಸವಾಗುತ್ತಿರುವುದನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಪೆಟ್ರೋಲ್ ಪಂಪ್ನಲ್ಲಿ ಈ ಸೇವೆಗಳು ಫ್ರೀ-ಫ್ರೀ-ಫ್ರೀ! ಏನೆಲ್ಲ ಸೇವೆ ಸಿಗುತ್ತೆ ಅಂತ ಗೊತ್ತಾ?
ಪೆಟ್ರೋಲ್ ಹಾಕಿಸೋಕೆ ಪಂಪ್ಗೆ ಹೋದಾಗ ನಾವು ಕೇವಲ ಇಂಧನಕ್ಕೆ ಮಾತ್ರ ಹಣ ಕೊಡ್ತೀವಿ. ಆದ್ರೆ ನಿಮಗೆ ಗೊತ್ತಾ, ಪೆಟ್ರೋಲ್ ಪಂಪ್ನಲ್ಲಿ ಇನ್ನೂ ಕೆಲವೊಂದು ಮುಖ್ಯವಾದ ಸೇವೆಗಳು ಸಂಪೂರ್ಣ ಫ್ರೀ-ಫ್ರೀ-ಫ್ರೀ ಆಗಿ ಸಿಗುತ್ತೆ ಅಂತಾ?

ಬೆಂಗಳೂರು: ಪೆಟ್ರೋಲ್ ಹಾಕಿದ ಮಹಿಳೆಯ ಕೈಯ್ಯಲ್ಲಿದ್ದ 13 ಸಾವಿರ ರೂಪಾಯಿ ಕಸಿದುಕೊಂಡು ಪರಾರಿ!
ಈ ವೇಳೆ ಉಷಾ ಅವರು ಹಾಕುತ್ತಿದ್ದ ಪಂಪ್ ಬಳಿ ಬಂದು 2000 ಕ್ಕೆ ಪೆಟ್ರೋಲ್ ಹಾಕಿ ಎಂದು ಹೇಳಿದ್ದ ಪೆಟ್ರೋಲ್ ಹಾಕಿದ ನಂತರ ಪೋನ್ ಪೇ ಮಾಡುವುದಾಗಿ ಹೇಳಿ ಸ್ಕ್ಯಾನ್ ಮಾಡಿದ್ದ.

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ, ಆದರೆ ಬಂಕ್ ಗಳಲ್ಲಿ ಬೆಲೆ ಇಳಿಕೆ ಇಲ್ಲ; ಏನು ಕಾರಣ?
ಫೆಬ್ರವರಿ 28ರಂದು ಅಮೆರಿಕಾ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಆರಂಭಿಸಿದ ನಂತರ, ಜಾಗತಿಕ ಕಚ್ಚಾ ತೈಲದ ಬೆಲೆಗಳು ಸುಮಾರು 50 ಶೇಕಡಾ ಏರಿಕೆಯಾಗಿದೆ.

News wrap 24-03-2026 | Adani ಗಣಿಗಾರಿಕೆ ಬಾಕಿ ಪಾವತಿಸದ ಆರೋಪ: ಸರ್ಕಾರದ ವಿರುದ್ಧ 'ಕೈ' ಶಾಸಕರು ಕೆಂಡ; ಇಂಧನ ಕೊರತೆ ಭೀತಿ; ಬೆಳಗಾವಿಯಲ್ಲಿ ಬಂಕ್ ಮುಂದೆ ನೂರಾರು ಜನ ಸಾಲು!

ರಷ್ಯಾದಿಂದ ತೈಲ ಪೂರೈಕೆ ಮುಂದುವರೆದಿದೆ, ಆತಂಕಪಡುವ ಅಗತ್ಯವಿಲ್ಲ; ಪೆಟ್ರೋಲ್ ಬಂಕ್'ಗಳಿಗೆ ಮುಗಿಬೀಳದಿರಿ; ಸವಾರರಿಗೆ ವ್ಯಾಪಾರಿಗಳ ಒಕ್ಕೂಟ ಸಲಹೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 'ಬ್ರೆಂಟ್' ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದು, ಪ್ರತಿ ಬ್ಯಾರೆಲ್ಗೆ 150 ಡಾಲರ್ ದಾಟುವ ಸಾಧ್ಯತೆಗಳಿವೆ.

ಮೈಸೂರು: ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ; ₹15,300 ದೋಚಿದ ಐವರು ದುಷ್ಕರ್ಮಿಗಳು
ಹುಣಸೂರು ತಾಲ್ಲೂಕಿನ ಕರಿಮುದ್ದನಹಳ್ಳಿ ಗ್ರಾಮದ ಸ್ವಾಮಿ ಸರ್ವಿಸ್ ಎಂಬ ಪೆಟ್ರೋಲ್ ಬಂಕ್ನಲ್ಲಿ ಫೆಬ್ರುವರಿ 12ರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

Chamarajpet: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಪೆಟ್ರೋಲ್ ಬಂಕ್ ಗೆ ಢಿಕ್ಕಿ; Video
ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿರುವ ನಯಾರಾ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

Viral Video: ಪೆಟ್ರೋಲ್ ಬಂಕ್ ನಲ್ಲಿ ಲಾರಿ ಡೀಸೆಲ್ ಟ್ಯಾಂಕ್ ಸ್ಫೋಟ, ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಲಾರಿಯೊಂದು ಪೆಟ್ರೋಲ್ ಬಂಕ್ ಗೆ ಬರುತ್ತಲೇ ಬೆಂಕಿ ಹೊತ್ತಿದ್ದು, ಬಂಕ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತವೊಂದು ತಪ್ಪಿದೆ.

