Petrol, diesel price hike

ಐಷಾರಾಮಿ ಕಾರಿಗೆ ಪೆಟ್ರೋಲ್ ಬದಲಿಗೆ ಡೀಸೆಲ್ ಹಾಕಿದ ಆಸಾಮಿ: ಕೋರ್ಟ್ ಮೆಟ್ಟಿಲೇರಿದ ಮಾಲೀಕ
ರಾಜ್ಯ

ಐಷಾರಾಮಿ ಕಾರಿಗೆ ಪೆಟ್ರೋಲ್ ಬದಲಿಗೆ ಡೀಸೆಲ್ ಹಾಕಿದ ಆಸಾಮಿ: ಕೋರ್ಟ್ ಮೆಟ್ಟಿಲೇರಿದ ಮಾಲೀಕ

ಐಷಾರಾಮಿ ಕಾರಿಗೆ ಪೆಟ್ರೋಲ್ ಬದಲಿಗೆ ಡೀಸೆಲ್ ಹಾಕಿದ ಪರಿಣಾಮ ಕಾರಿನ ಎಂಜಿನ್ ಹಾಳಾಗಿದ್ದು, ಪರಿಹಾರಕ್ಕಾಗಿ ಕಾರಿನ ಮಾಲೀಕ ಕೋರ್ಟ್ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪೆಟ್ರೋಲ್ ಡೀಸೆಲ್ ದರ ತುಸು ಇಳಿಕೆ    
ವಾಣಿಜ್ಯ

ಪೆಟ್ರೋಲ್ ಡೀಸೆಲ್ ದರ ತುಸು ಇಳಿಕೆ    

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆ ದಾಖಲೆಯ ಮಟ್ಟ ತಲುಪಿದ ಬಳಿಕ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಕೊಂಚ ಇಳಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ಮತ್ತಷ್ಟು ತುಟ್ಟಿ: ಬೆಂಗಳೂರಿನಲ್ಲಿ ಪೆಟ್ರೋಲ್ ಲೀ.ಗೆ 76 ರೂ.88 ಪೈಸೆ 
ವಾಣಿಜ್ಯ

ಪೆಟ್ರೋಲ್, ಡೀಸೆಲ್ ಮತ್ತಷ್ಟು ತುಟ್ಟಿ: ಬೆಂಗಳೂರಿನಲ್ಲಿ ಪೆಟ್ರೋಲ್ ಲೀ.ಗೆ 76 ರೂ.88 ಪೈಸೆ 

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ವಾಣಿಜ್ಯ ನಗರಿ ಮುಂಬೈಯಲ್ಲಿ ಶುಕ್ರವಾರ ಪೆಟ್ರೋಲ್ ಲೀಟರ್ ಗೆ 80 ರೂಪಾಯಿ ಮತ್ತು ಡೀಸೆಲ್ 70 ರೂಪಾಯಿ 55 ಪೈಸೆಯಾಗಿದೆ. 

ಪೆಟ್ರೋಲ್, ಡೀಸೆಲ್ ಮೇಲೆ ಮತ್ತಷ್ಟು ತೆರಿಗೆ ಭಾರ ಸಾಧ್ಯತೆ
ವಾಣಿಜ್ಯ

ಪೆಟ್ರೋಲ್, ಡೀಸೆಲ್ ಮೇಲೆ ಮತ್ತಷ್ಟು ತೆರಿಗೆ ಭಾರ ಸಾಧ್ಯತೆ

ಸೌದಿ ಅರೇಬಿಯಾದ ತೈಲಾಗಾರಗಳ ಮೇಲೆ ನಡೆದ ಡ್ರೋನ್ ದಾಳಿಯ ಪರಿಣಾಮವಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನೇ ದಿನೇ ಗಗನಕ್ಕೇರಿ ಜನಸಾಮಾನ್ಯರು ಇನ್ನಿಲ್ಲದ ಪಾಡುಪಡುತ್ತಿರುವಾಗಲೇ ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಹಾಕಿ ಗಾಯದ ಮೇಲೆ ಬರೆ ಎಳೆಯಲು ಕೇಂದ್ರ ಸರ್ಕಾರ ಮುಂದಾಗಿದೆ.

ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ರೂ.5-6 ಹೆಚ್ಚಳ? 
ದೇಶ

ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ರೂ.5-6 ಹೆಚ್ಚಳ? 

ಸೌದಿ ಅರೇಬಿಯಾದಲ್ಲಿನ ವಿಶ್ವದ ಅತೀದೊಡ್ಡ ಕಚ್ಚಾ ತೈಲ ಸಂಸ್ಕರಣಾ ಘಟಕದ ಮೇಲೆ ಉಗ್ರರು ಡ್ರೋನ್ ದಾಳಿ ನಡೆಸಿರುವ ಹಿನ್ನಲೆಯಲ್ಲಿ ತೈಲೋತ್ಪಾದನೆ ಕುಂಠಿತಗೊಂಡಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆ ಕಾಣುವ ಸಾಧ್ಯತೆಗಳಿವೆ. 

ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರ 5-6 ರೂಪಾಯಿ ಏರಿಕೆ ಸಾಧ್ಯತೆ
ವಾಣಿಜ್ಯ

ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರ 5-6 ರೂಪಾಯಿ ಏರಿಕೆ ಸಾಧ್ಯತೆ

ಈಗಾಗಲೆ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯ, ಮತ್ತೊಂದು ಹಂತದ ಬೆಲೆ ಏರಿಕೆಗೆ ಸಜ್ಜಾಗಬೇಕಾದ ಪರಿಸ್ಥಿತಿ ಇದೆ. 

ಪಾಕಿಸ್ತಾನದಲ್ಲಿ ಪೆಟ್ರೋಲ್ ಗಿಂತ ಹಾಲು ದುಬಾರಿ, ಲೀಟರ್ ಗೆ ಬರೋಬ್ಬರಿ 140 ರೂ.
ವಿದೇಶ

ಪಾಕಿಸ್ತಾನದಲ್ಲಿ ಪೆಟ್ರೋಲ್ ಗಿಂತ ಹಾಲು ದುಬಾರಿ, ಲೀಟರ್ ಗೆ ಬರೋಬ್ಬರಿ 140 ರೂ.

ಪಾಕಿಸ್ತಾನದಲ್ಲಿ ಆರ್ಥಿಕ ಸಂಕಷ್ಟ ತಾರಕಕ್ಕೇರಿದ್ದು, ನಿತ್ಯ ಬಳಕೆಯ ವಸ್ತುಗಳ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದ್ದು, ಇದೀಗ ಕುಡಿಯುವ ಹಾಲಿನ ದರ ಪೆಟ್ರೋಲ್ ದರವನ್ನೇ ಮೀರಿಸಿದೆ.

ಪೆಟ್ರೋಲ್ ಬೆಲೆ ಕುಸಿತ: ಬೆಂಗಳೂರಿನಲ್ಲಿ ಎಷ್ಟು?
ವಾಣಿಜ್ಯ

ಪೆಟ್ರೋಲ್ ಬೆಲೆ ಕುಸಿತ: ಬೆಂಗಳೂರಿನಲ್ಲಿ ಎಷ್ಟು?

ಬೆಂಗಳೂರಿನಲ್ಲಿ ಗುರುವಾರ ಪೆಟ್ರೋಲ್ ಬೆಲೆ ಲೀಟರ್ ಗೆ 6 ಪೈಸೆ ಕುಸಿತ ಕಂಡಿದ್ದು, ಲೀಟರ್ ಗೆ 74.14 ರೂ. ಹಾಗೂ ಡೀಸೆಲ್ ಬೆಲೆ 68.77 ರೂ. ನಿಗದಿಯಾಗಿದೆ

ಮತದಾನ ಮುಗಿಯುತ್ತಿದ್ದಂತೆ ಗ್ರಾಹಕರಿಗೆ ಶಾಕ್, ತೈಲ ಬೆಲೆ ಏರಿಕೆ, ಬೆಂಗಳೂರಿನಲ್ಲಿ ದರ ಎಷ್ಟು?
ವಾಣಿಜ್ಯ

ಮತದಾನ ಮುಗಿಯುತ್ತಿದ್ದಂತೆ ಗ್ರಾಹಕರಿಗೆ ಶಾಕ್, ತೈಲ ಬೆಲೆ ಏರಿಕೆ, ಬೆಂಗಳೂರಿನಲ್ಲಿ ದರ ಎಷ್ಟು?

ಲೋಕಸಭೆ ಚುನಾವಣೆಗೆ ಮತದಾನ ಮುಗಿದಿದ್ದು ಫಲಿತಾಂಶಕ್ಕೆ ಇನ್ನು ಒಂದು ದಿನ ಬಾಕಿ ಇರುವಂತೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದೆ.