Petrol, diesel price hike

ಸತತ 16 ನೇ ದಿನವೂ ಏರಿದ ಪೆಟ್ರೋಲ್, ಡೀಸೆಲ್ ದರ: ಮುಂಬೈ ನಲ್ಲಿ ಪ್ರತಿ ಲೀಟರ್ ಗೆ 86.24 ರೂ.!
ತೈಲ ದರ ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ದೇಶದ ಜನತೆಗೆ ಮತ್ತೊಂದು ಹೊಡೆತ ಬಿದ್ದಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರ ಮತ್ತೊಮ್ಮೆ ಏರಿಕೆಯಾಗಿದೆ.

ಸತತ 14 ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಸತತ 14 ನೇ ದಿನವಾದ ಇಂದೂ ಕೂಡಾ ತೈಲ ಬೆಲೆ ಹೆಚ್ಚಳಗೊಂಡಿದ್ದು, ದೇಶಾದ್ಯಂತ ಗ್ರಾಹಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ.

ಪೆಟ್ರೋಲ್ ಬೆಲೆ ಏರಿಕೆ ವಿಷಯವನ್ನು ಕೇಂದ್ರಸರ್ಕಾರ ಗಂಭೀರವಾಗಿ ಪರಿಗಣಿಸಿದೆ- ಅಮಿತ್ ಶಾ
ಪೆಟ್ರೋಲ್ ಬೆಲೆ ಏರಿಕೆ ವಿಷಯವನ್ನು ಕೇಂದ್ರಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ !
ಕರ್ನಾಟಕ ಚುನಾವಣೆ ಮುಗಿಯುತ್ತಿದ್ದಂತೆ ದೇಶಾದ್ಯಂತ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗಿದೆ.

ವಿಧಾನಸಭೆ ಚುನಾವಣೆ ಕಾರಣ 19 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳ
ಪೆಟ್ರೋಲ್ ಮತ್ತು ಡೀಸೆಲ್ ಗಳ ಬೆಲೆ ಸೋಮವಾರ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ ...

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಪ್ರಸ್ತವಾನೆ ಇಲ್ಲ: ಡಿಇಎ ಕಾರ್ಯದರ್ಶಿ
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಪ್ರಸ್ತಾವನೆ ಇಲ್ಲ, ಪೆಟ್ರೋಲ್, ಡೀಸೆಲ್ ದರ ಅಂತಹ ಮಟ್ಟ ತಲುಪಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ.

ದೆಹಲಿಯಲ್ಲಿ ಇನ್ಮುಂದೆ ಯೂರೋ-VI ಪೆಟ್ರೋಲ್, ಡೀಸಲ್; ದೇಶದಲ್ಲೇ ಮೊದಲ ನಗರ
ವಾಯುಮಾಲಿನ್ಯವನ್ನು ನಿಯಂತ್ರಿಸಲು ರಾಜಧಾನಿ ದೆಹಲಿಯಲ್ಲಿ ನಾಳೆಯಿಂದ ಯಾವುದೇ ಹೆಚ್ಚುವರಿ ಬೆಲೆ ...

ನೋ ಹೆಲ್ಮೆಟ್, ನೋ ಪೆಟ್ರೋಲ್: ಹೊಸ ನಿಯಮ ಜಾರಿಗೆ ಮುಂದಾದ ಹುಬ್ಬಳ್ಳಿ-ಧಾರವಾಡ ಪೊಲೀಸರು
ರಾಜ್ಯ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ್ದರೂ, ನಿಯಮ ಉಲ್ಲಂಘಿಸಿದ ಹೆಲ್ಮೆಟ್ ಧರಿಸದೆ ಸಂಭವಿಸುತ್ತಿರುವ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು...

ಬಜೆಟ್ 2018: ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕ 2 ರು. ಇಳಿಕೆ!
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಮಂಡಿಸಿದ 2018ರ ಬಜೆಟ್ ನಲ್ಲಿ ಅಬಕಾರಿ ಸುಂಕವನ್ನು ಕಡಿಮೆಗೊಳಿಸಿದ್ದು ಈ ಹಿನ್ನಲೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರ...

