ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರಗಳ ಮೇಲಿನ ನಿಯಂತ್ರಣವನ್ನು ಕಡಿತಗೊಳಿಸಿ ನಿತ್ಯ ದರ ಪರಿಷ್ಕರಣೆಗೆ ಅವಕಾಶ ಮಾಡಿಕೊಟ್ಟಿರುವಂತೆಯೇ ಇತ್ತ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸದ್ದಿಲ್ಲದೇ ಗಗನಕ್ಕೇರಿವೆ.