Petrol-Diesel rate hike

ಅಂತಾರಾಷ್ಟ್ರೀಯ ಸಂಬಂಧ ನಿರ್ವಹಣೆಯಲ್ಲಿ ಪ್ರಧಾನಿ ಮೋದಿ ವಿಫಲ; ಪ್ರಯಾಣ ಮತ್ತು ವಾಹನ ಬಳಕೆಯನ್ನು ಜನರು ಹೇಗೆ ನಿಲ್ಲಿಸಲು ಸಾಧ್ಯ?: ಡಿ.ಕೆ ಶಿವಕುಮಾರ್; Video
ಸಾಮಾನ್ಯ ಜನರು ಅಗತ್ಯ ಬಳಕೆಯನ್ನು ಕಡಿಮೆ ಮಾಡುವುದು ಸಾಧ್ಯವಿಲ್ಲ ಎಂದು ಹೇಳಿದರು. ಜಾಗತಿಕ ಸಂಘರ್ಷಗಳಿಂದ ಉಂಟಾದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಪಶ್ಚಿಮ ಏಷ್ಯಾ ಯುದ್ಧ ಮುಂದುವರಿದರೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಅನಿವಾರ್ಯವಾಗಬಹುದು: RBI ಗವರ್ನರ್
ಪ್ರಸ್ತುತ ಜಾಗತಿಕ ಇಂಧನ ಸಂಕಷ್ಟ ಮತ್ತಷ್ಟು ತೀವ್ರಗೊಂಡರೆ ಸರ್ಕಾರವು ಚಿಲ್ಲರೆ ಇಂಧನ ಬೆಲೆಗಳನ್ನು ಅನಿಯಮಿತವಾಗಿ ಸ್ಥಿರವಾಗಿರಿಸಲು ಸಾಧ್ಯವಾಗುವುದಿಲ್ಲ ಎಂದು ಆರ್‌ಬಿಐ ಗವರ್ನರ್ ಹೇಳಿದ್ದಾರೆ.

