ವಾಣಿಜ್ಯPetrol-Diesel ಮೇಲಿನ ತೆರಿಗೆ ಕಟ್ ಮಾಡಿದ ಸರ್ಕಾರ! ಸಾಮಾನ್ಯ ಜನರಿಗೇನು ಲಾಭ?
Windfall Tax Cut: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗಳ ಏರಿಳಿತಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನ ರಫ್ತಿನ ಮೇಲಿನ ಅನಿರೀಕ್ಷಿತ ಲಾಭದ ತೆರಿಗೆಯನ್ನು ಗಣನೀಯವಾಗಿ ಕಡಿತಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ: