Petrol price cut

Breaking: ಲೋಕಸಭೆ ಚುನಾವಣೆಗೂ ಮುನ್ನ ಮೋದಿ ಸರ್ಕಾರದ ಗಿಫ್ಟ್: ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ ಗೆ 2 ರೂ. ಇಳಿಕೆ!
ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ಗೆ 2 ರೂಪಾಯಿ ಕಡಿತಗೊಳಿಸಿದೆ.

ಜಾರ್ಖಂಡ್ನಲ್ಲಿ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಬೆಲೆ ಲೀಟರ್ಗೆ 25 ರೂ. ಇಳಿಕೆ
ಜಾರ್ಖಂಡ್ ದ್ವಿಚಕ್ರ ವಾಹನ ಸವಾರರಿಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಬಂಪರ್ ಕೊಡುಗೆ ನೀಡಿದ್ದು, ಪೆಟ್ರೋಲ್ ಬೆಲೆ ಲೀಟರ್ ಗೆ ಬರೋಬ್ಬರಿ 25 ರೂಪಾಯಿ ಇಳಿಕೆ ಮಾಡಿದ್ದಾರೆ.

