ರಾಜ್ಯಹಣ ಪಡೆದು ಕೊರೋನಾ ನೆಗೆಟಿವ್ ವರದಿ ನೀಡಿದವರ ವಿರುದ್ಧ ಕ್ರಮ, ನಮ್ಮ ರಾಜ್ಯದಲ್ಲಿ ಪೆಟ್ರೋಲ್ ದರ ಕಡಿತ ಇಲ್ಲ: ಸಿಎಂ ಬೊಮ್ಮಾಯಿ
ರಾಜ್ಯದ ಪ್ರಗತಿಯನ್ನು ತ್ವರಿತಗೊಳಿಸಲು ಮತ್ತು ಮೂಲಭೂತ ಸೌಕರ್ಯಗಳ ಹೆಚ್ಚಳ, ಬಡವರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಸುಧಾರಣೆ ಮಾಡುವ ನಿಟ್ಟಿನಲ್ಲಿ ನನ್ನ ಕೆಲಸವನ್ನು ಮುಖ್ಯಮಂತ್ರಿಯಾಗಿ ಪ್ರಾರಂಭ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.