Petrol price

ಪಾಕಿಸ್ತಾನದಲ್ಲಿ ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ; ಪ್ರತಿ ಲೀಟರ್ ಗೆ 233.89 ರೂ.!
ವಿದೇಶ

ಪಾಕಿಸ್ತಾನದಲ್ಲಿ ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ; ಪ್ರತಿ ಲೀಟರ್ ಗೆ 233.89 ರೂ.!

ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದು, ಗುರುವಾರ ಪೆಟ್ರೋಲ್ ಬೆಲೆ ಒಂದು ಲೀಟರ್‌ಗೆ 24 ರೂಪಾಯಿ ಏರಿಕೆಯಾಗಿದ್ದು,  ಈಗ ಪಾಕಿಸ್ತಾನದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 209.86 ರಿಂದ 233.89 ರೂ.ಗೆ...

ರಾಜ್ಯದಲ್ಲಿ ಇಂದನ ಬೆಲೆ ಇಳಿಕೆ; 85 ರೂಪಾಯಿಗಿಳಿದ ಡೀಸೆಲ್, ಪೆಟ್ರೋಲ್ 100 ರೂ., ನಟ ಪುನೀತ್‌ಗೆ ಬಸವಶ್ರೀ ಪ್ರಶಸ್ತಿ!
ಸುದ್ದಿ

ರಾಜ್ಯದಲ್ಲಿ ಇಂದನ ಬೆಲೆ ಇಳಿಕೆ; 85 ರೂಪಾಯಿಗಿಳಿದ ಡೀಸೆಲ್, ಪೆಟ್ರೋಲ್ 100 ರೂ., ನಟ ಪುನೀತ್‌ಗೆ ಬಸವಶ್ರೀ ಪ್ರಶಸ್ತಿ!

ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಟ ತೆರಿಗೆಯನ್ನು ಶೇ.35 ರಿಂದ ಶೇ.25.9ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಟ ತೆರಿಗೆಯನ್ನು ಶೇ.24ರಿಂದ ಶೇ.14.34ಕ್ಕೆ ಇಳಿಸಿದೆ. ಇದರಿಂದ ಪೆಟ್ರೋಲ್ ಬೆಲೆ 100.63 ರೂ.ಗೆ ಇಳಿಕೆಯಾಗಿದ್ದು ಡಿಸೇಲ್ ಬೆಲೆ 85

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ!
ವಾಣಿಜ್ಯ

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಶತಕ ಬಾರಿಸಿದ ಪೆಟ್ರೋಲ್ ದರ!

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ 28 ಪೈಸೆಯಷ್ಟು ಏರಿಕೆಯಾಗಿದೆ.

ಬಿಜೆಪಿ ಅವಧಿಯಲ್ಲಿ ಬೆಲೆ‌ ಕಳೆದುಕೊಂಡಿರುವುದೆಂದರೆ ಅದು ಮನುಷ್ಯನ ಜೀವ: ಡಿ.ಕೆ. ಶಿವಕುಮಾರ್
ರಾಜಕೀಯ

ಬಿಜೆಪಿ ಅವಧಿಯಲ್ಲಿ ಬೆಲೆ‌ ಕಳೆದುಕೊಂಡಿರುವುದೆಂದರೆ ಅದು ಮನುಷ್ಯನ ಜೀವ: ಡಿ.ಕೆ. ಶಿವಕುಮಾರ್

ಬಿಜೆಪಿಯ ಅಧಿಕಾರಾವಧಿಯಲ್ಲಿ ಬೆಲೆ ಕಳೆದುಕೊಂಡಿರುವುದು ಎಂದರೆ ಅದು ಮನುಷ್ಯನ ಜೀವ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

2 ವರ್ಷಗಳಲ್ಲೇ ಗರಿಷ್ಟ ಮಟ್ಟಕ್ಕೇರಿದ ಪೆಟ್ರೋಲ್ ದರ, ಡೀಸೆಲ್ ದರದಲ್ಲೂ ಏರಿಕೆ
ವಾಣಿಜ್ಯ

2 ವರ್ಷಗಳಲ್ಲೇ ಗರಿಷ್ಟ ಮಟ್ಟಕ್ಕೇರಿದ ಪೆಟ್ರೋಲ್ ದರ, ಡೀಸೆಲ್ ದರದಲ್ಲೂ ಏರಿಕೆ

ಕೊರೋನಾ ವೈರಸ್ ಲಾಕ್ ಡೌನ್ ಬಳಿಕ ತೈಲೋತ್ಪನ್ನಗಳ ದರಗಳು ನಿರಂತರ ಏರಿಕೆಯಾಗುತ್ತಿದ್ದು, ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ಕಂಡುಬಂದಿದೆ.

ಕಳೆದ 15 ದಿನದಲ್ಲಿ 12 ಬಾರಿ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ
ವಾಣಿಜ್ಯ

ಕಳೆದ 15 ದಿನದಲ್ಲಿ 12 ಬಾರಿ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ

ದೇಶದ ಪ್ರಮುಖ ತೈಲ ಕಂಪನಿಗಳು ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಹೆಚ್ಚಿಸಿದ್ದು, ಕಳೆದ 15 ದಿನಗಳಲ್ಲಿ 12 ಬಾರಿ ತೈಲ ಬೆಲೆ ಏರಿಕೆಯಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಡೀಸೆಲ್ ಬೆಲೆ 73 ರೂ.ಗೆ ಹಾಗೂ ಪೆಟ್ರೋಲ್ ಬೆಲೆ 83 ರೂ.ಗೆ ತಲುಪಿದೆ.

ಕಠಿಣ ಪರಿಸ್ಥಿಯಲ್ಲಿ ಕೇಂದ್ರವು 'ಲಾಭದಾಯಕತೆ'ಯನ್ನು ಆಶ್ರಯಿಸಿದೆ: ತೈಲ ಬೆಲೆ ಏರಿಕೆ ವಿರುದ್ಧ ಯಶವಂತ್ ಸಿನ್ಹಾ ಆರೋಪ 
ದೇಶ

ಕಠಿಣ ಪರಿಸ್ಥಿಯಲ್ಲಿ ಕೇಂದ್ರವು 'ಲಾಭದಾಯಕತೆ'ಯನ್ನು ಆಶ್ರಯಿಸಿದೆ: ತೈಲ ಬೆಲೆ ಏರಿಕೆ ವಿರುದ್ಧ ಯಶವಂತ್ ಸಿನ್ಹಾ ಆರೋಪ 

ಇಂಧನ ಬೆಲೆಯನ್ನು ದಿನದಿನವೂ ಏರಿಸುವ ಮೂಲಕ ಕೇಂದ್ರ ಸರ್ಕಾರ "ಲಾಭದಾಯಕತೆ"ಯನ್ನು ಆಶ್ರಯಿಸುತ್ತಿದೆ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಆರೋಪಿಸಿದ್ದಾರೆ. 

ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಅನುಕ್ರಮವಾಗಿ ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳ
ದೇಶ

ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಅನುಕ್ರಮವಾಗಿ ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳ

ದೆಹಲಿಯಲ್ಲಿ ಪೆಟ್ರೋಲ್, ಡಿಸೆಲ್ ದರ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಲ್ಲಿನ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ಮಾರಾಟ ತೆರಿಗೆಯನ್ನು ಏರಿಕೆ ಮಾಡಲಾಗಿದೆ. 

ಪೆಟ್ರೋಲ್ ಬೆಲೆಯಲ್ಲಿ 1 ರೂ. ಇಳಿಕೆ, ಗಣನೀಯ ಪ್ರಮಾಣದಲ್ಲಿ ತಗ್ಗಿದ ಡೀಸೆಲ್ ದರ
ವಾಣಿಜ್ಯ

ಪೆಟ್ರೋಲ್ ಬೆಲೆಯಲ್ಲಿ 1 ರೂ. ಇಳಿಕೆ, ಗಣನೀಯ ಪ್ರಮಾಣದಲ್ಲಿ ತಗ್ಗಿದ ಡೀಸೆಲ್ ದರ

ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯತ್ತ ಮುಖ ಮಾಡಿದ್ದು, ಈ ತಿಂಗಳಲ್ಲಿ ಪೆಟ್ರೋಲ್ ದರದಲ್ಲಿ 1 ರೂ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.