Petrol price

ಸತತ 25ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ; ಮತ್ತಷ್ಟು ಕುಸಿತದ ನಿರೀಕ್ಷೆ!
ವಾಣಿಜ್ಯ

ಸತತ 25ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ; ಮತ್ತಷ್ಟು ಕುಸಿತದ ನಿರೀಕ್ಷೆ!

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸತತವಾಗಿ ಕುಸಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಕೂಡ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ...

ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆ, ಇಂದಿನ ದರಗಳು ಎಷ್ಟು ಗೊತ್ತಾ?
ವಾಣಿಜ್ಯ

ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆ, ಇಂದಿನ ದರಗಳು ಎಷ್ಟು ಗೊತ್ತಾ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸತತವಾಗಿ ಕುಸಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಕೂಡ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ.

ತೈಲೋತ್ಪನ್ನಗಳ ದರ ಮತ್ತೆ ಇಳಿಕೆ, ಪೆಟ್ರೋಲ್ 18 ಪೈಸೆ ಇಳಿಕೆ!
ವಾಣಿಜ್ಯ

ತೈಲೋತ್ಪನ್ನಗಳ ದರ ಮತ್ತೆ ಇಳಿಕೆ, ಪೆಟ್ರೋಲ್ 18 ಪೈಸೆ ಇಳಿಕೆ!

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾದ ಪರಿಣಾಮ ಶುಕ್ರವಾರವೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.

ತೈಲೋತ್ಪನ್ನಗಳ ದರ ಮತ್ತೆ ಇಳಿಕೆ, ಇಂದಿನ ದರ ಪಟ್ಟಿ ಇಲ್ಲಿದೆ!
ವಾಣಿಜ್ಯ

ತೈಲೋತ್ಪನ್ನಗಳ ದರ ಮತ್ತೆ ಇಳಿಕೆ, ಇಂದಿನ ದರ ಪಟ್ಟಿ ಇಲ್ಲಿದೆ!

ನಿರಂತರವಾಗಿ ಏರಿಕೆಯಾಗಿ ಈಗ ಸತತ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಇಳಿಕೆಯಾಗಿದೆ.

ಮತ್ತೆ ತೈಲೋತ್ಪನ್ನಗಳ ದರ ಇಳಿಕೆ, ಇಂದಿನ ದರ ಎಷ್ಟು ಗೊತ್ತಾ?
ವಾಣಿಜ್ಯ

ಮತ್ತೆ ತೈಲೋತ್ಪನ್ನಗಳ ದರ ಇಳಿಕೆ, ಇಂದಿನ ದರ ಎಷ್ಟು ಗೊತ್ತಾ?

ಕಳೆದ ಮೂರು ವಾರಗಳಿಂದ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮಂಗಳವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.

ತೈಲೋತ್ಪನ್ನಗಳ ದರ ಇಳಿಕೆ ಮುಂದುವರಿಕೆ, ಇಂದಿನ ದರ ಪಟ್ಟಿ ಇಲ್ಲಿದೆ!
ವಾಣಿಜ್ಯ

ತೈಲೋತ್ಪನ್ನಗಳ ದರ ಇಳಿಕೆ ಮುಂದುವರಿಕೆ, ಇಂದಿನ ದರ ಪಟ್ಟಿ ಇಲ್ಲಿದೆ!

ಕಳೆದ ಮೂರು ವಾರಗಳಿಂದ ಇಳಿಕೆಯತ್ತ ಮುಖ ಮಾಡಿದ್ದ ತೈಲೋತ್ಪನ್ನಗಳ ದರಗಳ ಇಳಿಕೆ ಮತ್ತೆ ಮುಂದುವರೆದಿದ್ದು. ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.

ಮತ್ತೆ ಇಳಿದ ಪೆಟ್ರೋಲ್ ಡೀಸೆಲ್ ದರ, ಇಂದಿನ ದರ ಪಟ್ಟಿ ಇಲ್ಲಿದೆ!
ವಾಣಿಜ್ಯ

ಮತ್ತೆ ಇಳಿದ ಪೆಟ್ರೋಲ್ ಡೀಸೆಲ್ ದರ, ಇಂದಿನ ದರ ಪಟ್ಟಿ ಇಲ್ಲಿದೆ!

ಕಳೆದ ಮೂರು ವಾರಗಳಿಂದ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆಯಾಗಿದ್ದು, ಶುಕ್ರವಾರವೂ ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.

ಮತ್ತೆ ಇಳಿದ ಪೆಟ್ರೋಲ್ ಡಿಸೇಲ್ ದರ,  ಇಂದಿನ ದರ ಪಟ್ಟಿ ಹೀಗಿದೆ
ವಾಣಿಜ್ಯ

ಮತ್ತೆ ಇಳಿದ ಪೆಟ್ರೋಲ್ ಡಿಸೇಲ್ ದರ, ಇಂದಿನ ದರ ಪಟ್ಟಿ ಹೀಗಿದೆ

ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಿರುವ ಪೆಟ್ರೋಲ್ ದರ 2 ದಿನಗಳ ಕಾಲ ಯಥಾ ಸ್ಥಿತಿ ಕಂಡುಕೊಂಡಿತ್ತು. ನ.08 ರಂದು ಮತ್ತೆ ಬೆಲೆ ಇಳಿಕೆಯಾಗಿದ್ದು ನವದೆಹಲಿಯಲ್ಲಿ ಪೆಟ್ರೋಲ್ ದರ 78.21 ರೂಪಾಯಿಯಾಗಿದೆ.

ಮತ್ತೆ ಇಳಿದ ಪೆಟ್ರೋಲ್ ಡೀಸೆಲ್ ದರ, ಇಂದಿನ ದರ ಪಟ್ಟಿ ಇಲ್ಲಿದೆ!
ವಾಣಿಜ್ಯ

ಮತ್ತೆ ಇಳಿದ ಪೆಟ್ರೋಲ್ ಡೀಸೆಲ್ ದರ, ಇಂದಿನ ದರ ಪಟ್ಟಿ ಇಲ್ಲಿದೆ!

ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆಯಾಗಿದ್ದು, ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.