Petrol pumps

ಇಂಧನ ಸಂಗ್ರಹಣೆ-ಕಾಳಸಂತೆ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ: ಪೆಟ್ರೋಲ್ ಬಂಕ್‌ಗಳಲ್ಲಿ Bulk ಇಂಧನ ಖರೀದಿಗೆ ನಿಷೇಧ..!
ಕೈಗಾರಿಕಾ, ವಾಣಿಜ್ಯ ಹಾಗೂ ಸಾಂಸ್ಥಿಕ ಬಳಕೆದಾರರು ಇನ್ನು ಮುಂದೆ ಸಾಮಾನ್ಯ ಪೆಟ್ರೋಲ್ ಬಂಕ್‌ಗಳಿಂದ ದೊಡ್ಡ ಪ್ರಮಾಣದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಖರೀದಿಸಲು ಅವಕಾಶ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಪಂಜಾಬ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಖಾಲಿ ಖಾಲಿ: ಇಂಧನ ಪೂರೈಕೆ ಹೆಚ್ಚಿಸಲು ಡೀಲರ್‌ಗಳ ಆಗ್ರಹ; ರಾಜ್ಯಕ್ಕೂ ಕಾದಿದೆಯಾ ಡ್ರೈ ಡೇ?
ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್, HPCL ಮತ್ತು BPCL ನಿಂದ ಇಂಧನ ಪೂರೈಕೆಯು ಗಮನಾರ್ಹ ಪ್ರಮಾಣದಲ್ಲಿ ಪರಿಣಾಮ ಬೀರಿದೆ.

ಬೆಲೆ ಏರಿಕೆ ವದಂತಿ; ಪಾಕಿಸ್ತಾನದಾದ್ಯಂತ ಪೆಟ್ರೋಲ್ ಪಂಪ್‌ಗಳಲ್ಲಿ ಸರತಿ ಸಾಲಿನಲ್ಲಿ ನಿಂತ ಗ್ರಾಹಕರು
ಪೆಟ್ರೋಲ್ ಬೆಲೆಯಲ್ಲಿ ಭಾರಿ ಏರಿಕೆಯಾಗುವ ವದಂತಿಗಳ ಪರಿಣಾಮವಾಗಿ ಪಾಕಿಸ್ತಾನದ ಹಲವು ಭಾಗಗಳಲ್ಲಿ ಪೆಟ್ರೋಲ್ ಪಂಪ್‌ಗಳಲ್ಲಿ ಉದ್ದನೆಯ ಸರತಿ ಸಾಲುಗಳು ಕಂಡುಬಂದವು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ದೇಶದ 70,000 ಪೆಟ್ರೋಲ್ ಪಂಪ್‌ಗಳ ಪೈಕಿ 22,000 ಪಂಪ್ ಗಳಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ ಸ್ಥಾಪನೆ: ಕೇಂದ್ರ
ದೇಶಾದ್ಯಂತ ಇರುವ 70,000 ಪೆಟ್ರೋಲ್ ಪಂಪ್‌ಗಳ ಪೈಕಿ 22,000 ಪೆಟ್ರೋಲ್ ಪಂಪ್ ಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ರಾಜ್ಯಸಭೆಗೆ...

ದೇಶಾದ್ಯಂತ ಏಪ್ರಿಲ್ ತಿಂಗಳಿಂದ ಬಿ.ಎಸ್ - 6 ಗುಣಮಟ್ಟದ ಇಂಧನ ಪೂರೈಕೆ
ದೇಶ ಬಿಎಸ್-4 ರಿಂದ ನೇರವಾಗಿ ಬಿಎಸ್-6 ಇಂಧನ ಗುಣಮಟ್ಟಕ್ಕೆ ಜಿಗಿದಿದ್ದು, ಬಿಎಸ್-6 ಗುಣಮಟ್ಟವನ್ನು ಬರುವ ಏಪ್ರಿಲ್ 1ರಿಂದ ದೇಶದಾದ್ಯಂತ ಜಾರಿಗೊಳಿಸುತ್ತಿರುವುದಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ರಾಜ್ಯ ಮುಖ್ಯಸ್ಥ ಡಿ.ಎಲ್. ಪ್ರಮೋದ್ ತಿಳಿಸಿದ್ದಾರೆ.

ಪೆಟ್ರೋಲ್ ಪಂಪ್ ಸ್ಥಾಪನೆ ಇನ್ನಷ್ಟು ಸುಲಭಗೊಳಿಸಿದ ಸರ್ಕಾರ, ಖಾಸಗಿ ಕಂಪನಿಗಳ ನಿಯಮ ಸಡಿಲಿಕೆ!
ತೈಲೋತ್ಪನ್ನ ಮಾರುಕಟ್ಟೆಯಲ್ಲಿ ಖಾಸಗಿ ಕಂಪನಿಗಳು ಸುಲಭವಾಗಿ ವ್ಯವಹರಿಸಲು ಕೇಂದ್ರ ಸರ್ಕಾರ ಈ ಹಿಂದಿನ ಮಾನದಂಡಗಳನ್ನು ಸಿಡಿಲಿಸಿ ಇನ್ನಷ್ಟು ಸುಲಭಗೊಳಿಸಿದೆ.

ಅ.13ರಂದು ದೇಶಾದ್ಯಂತ ಪೆಟ್ರೋಲ್ ಬಂಕ್ ಬಂದ್
ತಮ್ಮ ಬಹುದಿನಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 13ರಂದು ದೇಶಾದ್ಯಂತ್ ಸುಮಾರು 54 ಸಾವಿರ ಪೆಟ್ರೋಲ್ ಬಂಕ್....

ಪೆಟ್ರೋಲ್ ಬಂಕ್ ಭಾನುವಾರ ರಜೆ ಮುಂದೂಡಿಕೆ, ಬುಧವಾರ ಮಾತುಕತೆ
ಮೇ 14ರಿಂದ ಭಾನುವಾರ ಪೆಟ್ರೋಲ್ ಬಂಕ್ ಗಳನ್ನು ಸ್ಥಗೀತಗೊಳಿಸಲು ನಿರ್ಧರಿಸಿದ್ದ ಕರ್ನಾಟಕ ಸೇರಿದಂತೆ ಎಂಟು...

ಮೇ 14ರಿಂದ ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳ ಪೆಟ್ರೋಲ್ ಪಂಪ್ ಗಳಿಗೆ ಭಾನುವಾರ ರಜೆ
ಪ್ರಧಾನಿ ನರೇಂದ್ರ ಮೋದಿ ಅವರ ತೈಲ ಉಳಿಸಿ ಕರೆಗೆ ಬೆಲೆ ನೀಡಿರುವ ಪೆಟ್ರೋಲ್ ಬಂಕ್ ಮಾಲೀಕರ ಒಕ್ಕೂಟ ಇನ್ನು ಮುಂದೆ ಪ್ರತೀ ಭಾನುವಾರದಂದು ಪೆಟ್ರೋಲ್ ಬಂಕ್ ಗಳ ಸ್ಥಗಿತಗೊಳಿಸಲು ನಿರ್ಧರಿಸಿದೆ.

