ದೇಶಬಾಂಬ್ ದಾಳಿ ಆತಂಕ: ಮಣಿಪುರ ಕಣಿವೆಯಲ್ಲಿ ಪೆಟ್ರೋಲ್ ಪಂಪ್ಗಳು ಅನಿರ್ದಿಷ್ಟಾವಧಿಗೆ ಬಂದ್!
"ರಾಜ್ಯ ಅಧಿಕಾರಿಗಳು ಪೆಟ್ರೋಲ್ ಪಂಪ್/ಡೀಲರ್ಗಳ ಸುರಕ್ಷತೆಯ ಬಗ್ಗೆ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದರೂ, ಗುರುವಾರ ರಾತ್ರಿ ಸಂಭವಿಸಿದ ಬಾಂಬ್ ಸ್ಫೋಟ ನಾವು ಇನ್ನೂ ತೀವ್ರ ಬೆದರಿಕೆಗಳನ್ನು ಎದುರಿಸುತ್ತಿದ್ದೇವೆ ಎಂದು ಸಾಬೀತುಪಡಿಸಿದೆ" ಎಂದು ತಿಳಿಸಿದೆ.