Petrol rate hike

'ಪೆಟ್ರೋಲ್ ಬೆಲೆ ಹೀಗೆ ಏರಿಕೆಯಾದರೆ ಜನಸಾಮಾನ್ಯರು ಬದುಕುವುದು ಹೇಗೆ?': ಸಿದ್ದರಾಮಯ್ಯ ಪ್ರಶ್ನೆ; ಕಾಂಗ್ರೆಸ್ ಪ್ರತಿಭಟನೆ
ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ದೇಶಾದ್ಯಂತ ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದು ಅದರ ಭಾಗವಾಗಿ ರಾಜ್ಯದಲ್ಲಿ ಕೂಡ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ತೈಲ ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ನಾಳೆ ಯಾವ ಸೇವೆ ಉಂಟು, ಏನಿರಲ್ಲ?
ತೈಲೋತ್ಪನ್ನಗಳ ದರ ಏರಿಕೆ ವಿರೋಧಿಸಿ ನಾಳೆ ನಡೆಯಲಿರುವ ಭಾರತ್ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಹಲವು ಸೇವೆಗಳು ವ್ಯತ್ಯಯವಾಗಲಿದೆ.

