Petrol

ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಸರ್ಕಾರ ರೂ.65 ತೆರಿಗೆ ಸಂಗ್ರಹಿಸುತ್ತಿದೆ: ಡಿ.ಕೆ. ಶಿವಕುಮಾರ್
ರೂ.35 ಬೆಲೆಯ ಪೆಟ್ರೋಲ್'ಗೆ ರೂ.65 ತೆರಿಗೆ ಸೇರಿಸಿ ರೂ.100ಕ್ಕೆ ಪ್ರತೀ ಲೀಟರ್ ಪೆಟ್ರೋಲ್ ಮಾರಾಟ ಮಾಡುತ್ತಿರುವ ಸರ್ಕಾರ ಪ್ರತೀ ಲೀಟರ್ ಬೆಲೆಯ ಮೇಲೆ ರೂ.65 ತೆರಿಗೆ ಸಂಗ್ರಹಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಹೋರಾಟ ತೆರಿಗೆ ಇಳಿಸಲೋ ಅಥವಾ ಪೆಟ್ರೋಲ್ ಅನ್ನು ಜಿಎಸ್ಟಿಗೆ ಸೇರಿಸಲೋ: ಜೆಡಿಎಸ್ ಪ್ರಶ್ನೆ
ಕಾಂಗ್ರೆಸ್ ಹೋರಾಡುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲ್ ಅನ್ನು ಜಿಎಸ್ ಟಿಗೆ ಸೇರಿಸಲೋ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸಲ್ ದರಗಳು ಇಂತಿವೆ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 28 ರಿಂದ 30 ಪೈಸೆ ಮತ್ತು ಡೀಸೆಲ್ ದರ 28 ರಿಂದ 31 ಪೈಸೆ ಏರಿಕೆಯಾಗಿದೆ. ಅಂತೆಯೇ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶತಕದತ್ತ ದಾಪುಗಾಲಿರಿಸಿದೆ.

ಕರ್ನಾಟಕದಲ್ಲಿ ಶತಕ ಬಾರಿಸಿದ ಲೀಟರ್ ಪೆಟ್ರೋಲ್ ಬೆಲೆ: ರಾಜಸ್ಥಾನದಲ್ಲಿ ಶತಕದ ಗಡಿ ದಾಟಿದ ಡೀಸೆಲ್ ಬೆಲೆ
ತೈಲ ದರಲ್ಲಿ ಮತ್ತೆ ಏರಿಕೆ ನಂತರ ರಾಜಸ್ಥಾನದಲ್ಲಿ ಶನಿವಾರ ಲೀಟರ್ ಡೀಸೆಲ್ ಬೆಲೆ ಶತಕದ ಗಡಿ ದಾಟಿದ್ದರೆ, ಕರ್ನಾಟಕದಲ್ಲಿ ಲೀಟರ್ ಪೆಟ್ರೋಲ್ ಬೆಲೆ ರೂ.100 ಆಗಿದೆ. ಈ ಮೂಲಕ ಪೆಟ್ರೋಲ್ ಬೆಲೆ 100 ರೂ. ಇರುವ ರಾಜ್ಯಗಳಲ್ಲಿ ಕರ್ನಾಟಕ ಏಳನೇ ರಾಜ್ಯವಾಗಿ ದಾಖಲಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಹೆಚ್ಚಳ; ಇಲ್ಲಿದೆ ಹೊಸ ದರ ಪಟ್ಟಿ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 29 ಪೈಸೆ ಮತ್ತು ಡೀಸೆಲ್ ದರ 29 ಪೈಸೆ ಏರಿಕೆ ಮಾಡಿವೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಜೂ.11ರಂದು ಕಾಂಗ್ರೆಸ್ ನಿಂದ ದೇಶಾದ್ಯಂತ ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ
ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ರಾಷ್ಟ್ರಾದ್ಯಂತ ನಾಡಿದ್ದು ಜೂನ್ 11ರಂದು ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆಗೆ ಮುಂದಾಗಿದೆ.

ತೈಲ ಬೆಲೆ ತಗ್ಗಿಸುವುದೇ ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್: ಡಿ.ಕೆ. ಶಿವಕುಮಾರ್
ಬಿಜೆಪಿ ಸರ್ಕಾರ ದೇಶದ ಜನತೆಗೆ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಅದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ತಗ್ಗಿಸುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗ್ರಾಹಕರಿಗೆ ಬಿಗ್ ಶಾಕ್: ಕರ್ನಾಟಕದ ಹಲವು ಜಿಲ್ಲೆಗಳಲ್ಲೂ 100 ರೂ. ತಲುಪಿದ ಪೆಟ್ರೋಲ್ ದರ!
ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸೋಮವಾರ (ಜೂನ್ 7ರಂದು) ಕೂಡ ಪೆಟ್ರೋಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ದಾಟಿದೆ.

ಆರು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಶತಕದ ಗಡಿ ದಾಟಿದ ಪೆಟ್ರೋಲ್ ಬೆಲೆ!
ತೈಲ ಬೆಲೆ ಮತ್ತೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಒಂದು ಲೀಟರ್ ಪೆಟ್ರೋಲ್ ಬೆಲೆ 95 ರೂ. ಡೀಸೆಲ್ ಬೆಲೆ 86 ರೂ. ದಾಟಿದೆ.

