Petrol

ಒಂದೇ ತಿಂಗಳಲ್ಲಿ 17 ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ!, ರಾಜಸ್ಥಾನದಲ್ಲಿ ಅತಿ ಹೆಚ್ಚು ವ್ಯಾಟ್! 
ವಾಣಿಜ್ಯ

ಒಂದೇ ತಿಂಗಳಲ್ಲಿ 17 ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ!, ರಾಜಸ್ಥಾನದಲ್ಲಿ ಅತಿ ಹೆಚ್ಚು ವ್ಯಾಟ್! 

ಒಂದು ತಿಂಗಳ ಅವಧಿಯಲ್ಲಿ ಸತತ 17 ನೇ ಬಾರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದು, ಹೊಸ ಎತ್ತರಕ್ಕೆ ತೈಲ ಬೆಲೆ ತಲುಪಿದೆ. 

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಇಂದಿನ ಪೆಟ್ರೋಲ್, ಡೀಸೆಲ್ ದರ ಇಂತಿದೆ...
ವಾಣಿಜ್ಯ

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಇಂದಿನ ಪೆಟ್ರೋಲ್, ಡೀಸೆಲ್ ದರ ಇಂತಿದೆ...

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 28 ರಿಂದ 29 ಪೈಸೆ ಮತ್ತು ಡೀಸೆಲ್ ದರ 26 ರಿಂದ 28 ಪೈಸೆ ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ
ವಾಣಿಜ್ಯ

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 23 ಪೈಸೆ ಮತ್ತು ಡೀಸೆಲ್ ದರ 25 ಪೈಸೆ ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ
ದೇಶ

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ

ಮೂರು ದಿನಗಳ ಬಿಡುವಿನ ಬಳಿಕ ಮತ್ತೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 16 ರಿಂದ 19 ಪೈಸೆ ಮತ್ತು ಡೀಸೆಲ್ ದರ 26 ರಿಂದ 30 ಪೈಸೆ ಏರಿಕೆಯಾಗಿದೆ.

2 ದಿನಗಳ ನಂತರ ಮತ್ತೆ ತೈಲ ಬೆಲೆ ಏರಿಕೆ: ಇಂದಿನ ಪೆಟ್ರೋಲ್, ಡೀಸೆಲ್ ದರ ಇಂತಿದೆ...
ವಾಣಿಜ್ಯ

2 ದಿನಗಳ ನಂತರ ಮತ್ತೆ ತೈಲ ಬೆಲೆ ಏರಿಕೆ: ಇಂದಿನ ಪೆಟ್ರೋಲ್, ಡೀಸೆಲ್ ದರ ಇಂತಿದೆ...

ಗಾಯದ ಮೇಲೆ ಬರೆ ಎಳೆದಂತೆ ಕೊರೋನಾ ಸಂಕಷ್ಟದ ನಡುವಲ್ಲೇ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ. 

ಸತತ 4ನೇ ದಿನವೂ ತೈಲ ಬೆಲೆ ಏರಿಕೆ: ರಾಜಸ್ಥಾನ, ಮಧ್ಯ ಪ್ರದೇಶದಲ್ಲಿ ರೂ.102 ತಲುಪಿದ ಪೆಟ್ರೋಲ್ ದರ!
ವಾಣಿಜ್ಯ

ಸತತ 4ನೇ ದಿನವೂ ತೈಲ ಬೆಲೆ ಏರಿಕೆ: ರಾಜಸ್ಥಾನ, ಮಧ್ಯ ಪ್ರದೇಶದಲ್ಲಿ ರೂ.102 ತಲುಪಿದ ಪೆಟ್ರೋಲ್ ದರ!

ಪಂಚ ರಾಜ್ಯಗಳ ಚುನಾವಣೆಯ ಬಳಿಕ ಸತತ ನಾಲ್ಕು ದಿನವೂ ತೈಲ ಬೆಲೆ ಏರಿಕೆಯಾಗಿದ್ದು, ಶುಕ್ರವಾರ ರಾಜಸ್ಥಾನ ಮತ್ತು ಮಧ್ಯ ಪ್ರದೇಶದ ಕೆಲವು ಭಾಗಗಳಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರೂ.102 ತಲುಪಿದೆ. 

ಸತತ ಮೂರನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ: ಇಂದಿನ ಬೆಲೆ ಇಂತಿದೆ...
ವಾಣಿಜ್ಯ

ಸತತ ಮೂರನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ: ಇಂದಿನ ಬೆಲೆ ಇಂತಿದೆ...

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದೆ. ಇಂದು ಪೆಟ್ರೋಲ್ ದರ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 30 ಪೈಸೆ ಏರಿಕೆಯಾಗಿದೆ.

ಸತತ ಎರಡನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ, ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ದರ ಹೀಗಿದೆ...
ವಾಣಿಜ್ಯ

ಸತತ ಎರಡನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ, ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ದರ ಹೀಗಿದೆ...

ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಎರಡನೇ ದಿನ ಎಲ್ಲಾ ಮಹಾನಗರಗಳಲ್ಲಿ ಏರಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 19 ಪೈಸೆ ಏರಿಕೆಯಾದರೆ ಡೀಸೆಲ್ ಬೆಲೆ ಲೀಟರ್ ಗೆ 21 ಪೈಸೆಯಷ್ಟು ಏರಿಕೆಯಾಗಿದೆ.

18 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ!
ವಾಣಿಜ್ಯ

18 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ!

ಪಂಚರಾಜ್ಯ ಚುನಾವಣೆ ಪೂರ್ಣಗೊಳ್ಳುತ್ತಿದ್ದಂತೆಯೇ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿದೆ.