Petrol

ಇಂಧನ ಬೆಲೆ ಇಳಿಕೆ ನಂತರ, ರಾಜ್ಯದ ವಿವಿಧ ನಗರದಲ್ಲಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ರಾಜ್ಯ

ಇಂಧನ ಬೆಲೆ ಇಳಿಕೆ ನಂತರ, ರಾಜ್ಯದ ವಿವಿಧ ನಗರದಲ್ಲಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಳಿಕೆ ಮಾಡಿದ ನಂತರ ವಾಹನ ಸವಾರರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರಿನಲ್ಲಿ ಹಿಂದೆ ರೂ.113. 93 ಪೈಸೆಯಿದ್ದ  ಪೆಟ್ರೋಲ್ ಬೆಲೆ ಇದೀಗ ರೂ.100.58 ಪೈಸೆಯಾಗಿದೆ. ಡೀಸೆಲ್ ಬೆಲೆ ರೂ. 104.50 ಪೈಸೆಯಿಂದ ರೂ.85.01ಪೈಸೆಯಷ್ಟಾಗಿದೆ.

'ಸಕ್ಕರೆ ಬಾಂಬ್'ಗೆ ಜನ ಕಂಗಾಲ್: 1 ಕೆಜಿ ಸಕ್ಕರೆ ಬೆಲೆ ಪೆಟ್ರೋಲ್‌ಗಿಂತ ಹೆಚ್ಚು; ಇಮ್ರಾನ್ ಖಾನ್‌ಗೆ ಜನರ ಹಿಡಿ ಶಾಪ!
ವಿದೇಶ

'ಸಕ್ಕರೆ ಬಾಂಬ್'ಗೆ ಜನ ಕಂಗಾಲ್: 1 ಕೆಜಿ ಸಕ್ಕರೆ ಬೆಲೆ ಪೆಟ್ರೋಲ್‌ಗಿಂತ ಹೆಚ್ಚು; ಇಮ್ರಾನ್ ಖಾನ್‌ಗೆ ಜನರ ಹಿಡಿ ಶಾಪ!

ಭಾರೀ ಪ್ರಮಾಣದ ಸಾಲ ಪಾಕಿಸ್ತಾನವನ್ನು ತತ್ತರಿಸುವಂತೆ ಮಾಡಿದೆ. ಡಾಲರ್ ಎದುರು ಪಾಕಿಸ್ತಾನ ರೂಪಾಯಿ ಮೌಲ್ಯ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದ್ದು, 1 ಡಾಲರ್ 170+ ಪಾಕಿಸ್ತಾನಿ ರೂಪಾಯಿಯಾಗಿದೆ. 

ಕರ್ನಾಟಕದಲ್ಲಿ ಇಂಧನ‌ ದರ ಕಡಿತ: ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ; ಪೆಟ್ರೋಲ್, ಡಿಸೇಲ್ ಬೆಲೆ ಎಷ್ಟಾಗಲಿದೆ!
ರಾಜ್ಯ

ಕರ್ನಾಟಕದಲ್ಲಿ ಇಂಧನ‌ ದರ ಕಡಿತ: ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ; ಪೆಟ್ರೋಲ್, ಡಿಸೇಲ್ ಬೆಲೆ ಎಷ್ಟಾಗಲಿದೆ!

ಪೆಟ್ರೋಲ್ ಹಾಗೂ ಡೀಸಲ್ ದರದಲ್ಲಿ 7 ರೂ. ಇಳಿಕೆ ಮಾಡಿ ಕರ್ನಾಟಕ ಸರ್ಕಾರವು ಇಂದು ಅಧಿಸೂಚನೆ ಹೊರಡಿಸಿದೆ. 

"ಭಯದಿಂದಾಗಿ ತೈಲ ಬೆಲೆ ಇಳಿಕೆ": ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ದೇಶ

"ಭಯದಿಂದಾಗಿ ತೈಲ ಬೆಲೆ ಇಳಿಕೆ": ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಹಲವು ದಿನಗಳಿಂದ ವಾಗ್ದಾಳಿ ನಡೆಸುತ್ತಾ ಬಂದಿದೆ. ಗಗನಮುಖಿಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹಾಗೂ ಹಣದುಬ್ಬರದ ವಿರುದ್ಧ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ...

ಕೇಂದ್ರ ಅಬಕಾರಿ ಸಂಕ ಕಡಿತಗೊಳಿಸಿದ ನಂತರ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ಬಿಹಾರ
ದೇಶ

ಕೇಂದ್ರ ಅಬಕಾರಿ ಸಂಕ ಕಡಿತಗೊಳಿಸಿದ ನಂತರ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ಬಿಹಾರ

ಕೇಂದ್ರ ಸರ್ಕಾರ ದೇಶದ ಜನೆತೆಗೆ ದೀಪಾವಳಿ ಉಡುಗೊರೆ ನೀಡಿದ ಬೆನ್ನಲ್ಲೇ ಬಿಹಾರ ಸರ್ಕಾರ ಸಹ ರಾಜ್ಯದ ಜನತೆಗೆ ಮತ್ತೊಂದು ಗಿಫ್ಟ್ ನೀಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ದರವನ್ನು...

ದೇಶದ ಜನತೆಗೆ ದೀಪಾವಳಿ ಗಿಫ್ಟ್: ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ., ಡೀಸೆಲ್ ಮೇಲೆ 10 ರೂ. ಕಡಿತ
ದೇಶ

ದೇಶದ ಜನತೆಗೆ ದೀಪಾವಳಿ ಗಿಫ್ಟ್: ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ., ಡೀಸೆಲ್ ಮೇಲೆ 10 ರೂ. ಕಡಿತ

ಸತತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ದೇಶದ ಜನತೆಗೆ ಕೇಂದ್ರ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಅಬಕಾರಿ ಸುಂಕ ಕಡಿತಗೊಳಿಸಿದ್ದು, ವಾಹನ ಸವಾರರು ಸ್ವಲ್ಪ ನಿಟ್ಟೂಸಿರು ಬಿಡುವಂತಾಗಿದೆ.

ಗ್ರಾಹಕರ ಜೇಬಿಗೆ ಕತ್ತರಿ: ಪೆಟ್ರೋಲ್-ಡೀಸೆಲ್ ಬೆಲೆ ಸತತ ಏರಿಕೆ, ಇಂದಿನ ದರ ವಿವರ ಹೀಗಿದೆ
ವಾಣಿಜ್ಯ

ಗ್ರಾಹಕರ ಜೇಬಿಗೆ ಕತ್ತರಿ: ಪೆಟ್ರೋಲ್-ಡೀಸೆಲ್ ಬೆಲೆ ಸತತ ಏರಿಕೆ, ಇಂದಿನ ದರ ವಿವರ ಹೀಗಿದೆ

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಬುಧವಾರ 35 ಪೈಸೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಸತತ ಮೂರು ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಇಂದಿನ ದರ ಇಷ್ಟಿದೆ 
ವಾಣಿಜ್ಯ

ಸತತ ಮೂರು ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಇಂದಿನ ದರ ಇಷ್ಟಿದೆ 

ದೀಪಾವಳಿ ಹಬ್ಬಕ್ಕೆ ಮುನ್ನ ತೈಲ ದರ ಏರಿಕೆ ಕಂಡುಬರುತ್ತಲೇ ಇದೆ. ಕಳೆದ ಮೂರು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಏರಿಕೆಯಾಗುತ್ತಿದ್ದು, ತಿಂಗಳ ಆರಂಭದಲ್ಲಿಯೇ ಗ್ರಾಹಕರ ಜೇಬಿಗೆ ಮತ್ತಷ್ಟು ಭಾರ ಬಿದ್ದಿದೆ. 

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ 
ವಾಣಿಜ್ಯ

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ 

ಭಾನುವಾರ ಅಕ್ಟೋಬರ್ ತಿಂಗಳಾಂತ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿ