Petrol

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಹೆಚ್ಚಳ: ಇಂದಿನ ದರ ಹೀಗಿದೆ
ಎರಡು ದಿನಗಳ ಸ್ಥಿರತೆ ಬಳಿಕ ಶನಿವಾರ ತಿಂಗಳಾಂತ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ.

ಮತ್ತೆ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ: ಇಂದಿನ ದರ ಪಟ್ಟಿ ಇಂತಿದೆ
ಗುರುವಾರ ಮತ್ತೆ ಪೆಟ್ರೋಲ್ -ಡೀಸೆಲ್ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ.

ಸತತ 2 ದಿನಗಳ ಕಾಲ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್; ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ: ಇಂದಿನ ದರ ಇಂತಿದೆ...
ಸತತ 2 ದಿನಗಳ ಕಾಲ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಬುಧವಾರ ಮತ್ತೆ ಏರಿಕೆ ಕಂಡಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಇಂದಿನ ದರ ಹೀಗಿದೆ...
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಭಾನುವಾರ ಮತ್ತೆ ಏರಿಕೆಯಾಗಿದೆ. ಸತತ 5ನೇ ದಿನವೂ ಸಹ ಇಂಧನ ದರ ಏರಿಕೆಯಾಗಿದೆ. ಅಂತರಾಷ್ಟ್ರೀಯ ತೈಲ ಬೆಲೆಗಳಲ್ಲಿನ ನಿರಂತರ ಏರಿಕೆಯಿಂದ ದೇಶಾದ್ಯಂತ ಇಂಧನ ದರವು ಗರಿಷ್ಠ ಮಟ್ಟದಲ್ಲಿದೆ.

ದೇಶದಲ್ಲಿ ಮತ್ತೆ ಏರಿದ ತೈಲೋತ್ಪನ್ನಗಳ ಬೆಲೆ: ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಗೊತ್ತಾ?
ಕಳೆದ ಕೆಲವು ದಿನಗಳಿಂದ ತೈಲೋತ್ಪನ್ನಗಳ ಬೆಲೆ ಎರಿಕೆಯಾಗುತ್ತಲೇ ಇದ್ದು, ಶನಿವಾರ ಕೂಡ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಇಂದಿನ ದರ ಹೀಗಿದೆ
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಸತತ ಏರಿಕೆ ಕಾಣುತ್ತಿದ್ದು, ಶುಕ್ರವಾರ ಮತ್ತೆ ತೈಲ ಬೆಲೆ ತಲಾ 35 ಪೈಸೆ ಏರಿಕೆಯಾಗಿದೆ.

ತೈಲ ಬೆಲೆ ಏರಿಕೆ ಪ್ರಮುಖ ವಿಚಾರವೇ ಅಲ್ಲ, 'ಶೇ.95 ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವಿಲ್ಲ': ಉತ್ತರ ಪ್ರದೇಶ ಸಚಿವ
ದೇಶದಲ್ಲಿ ತೈಲ ಬೆಲೆ ಏರಿಕೆಯಿಂದ ಜನರ ಜೇಬು ಸುಡುತ್ತಿದೆ ಎಂಬ ಟೀಕೆಗಳನ್ನು ತಳ್ಳಿಹಾಕಿದ ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ ಅವರು, ಶೇಕಡಾ 95 ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ ಎಂದು ಗುರುವಾರ ಹೇಳಿದ್ದಾರೆ.

ತೈಲೋತ್ಪನ್ನಗಳ ಬೆಲೆ ಸತತ ಏರಿಕೆ, ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಗುರುವಾರ ಮತ್ತೆ ಏರಿಕೆಯಾಗಿದ್ದು, ತಲಾ 35 ಪೈಸೆ ಇಂದು ಏರಿಕೆಯಾಗಿದೆ.

ಮುಂದುವರೆದ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್, ಡೀಸೆಲ್ ದರ ತಲಾ 35 ಪೈಸೆ ಹೆಚ್ಚಳ
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ತಲಾ 35 ಪೈಸೆ ಇಂದು ಬುಧವಾರ ಏರಿಕೆಯಾಗಿದೆ.

