Petroleum Minister

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ
ಭಾರತ ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ಕಚ್ಚಾ ತೈಲದ ಪ್ರಮಾಣವನ್ನು ಮೀರುವ ಕಚ್ಚಾ ತೈಲವನ್ನು ಅದೇ ಅವಧಿಯಲ್ಲಿ ಪಡೆದುಕೊಂಡಿದೆ ಎಂದು ಸಚಿವರು ಹೇಳಿದರು.

2022 ರಲ್ಲಿ ಪೆಟ್ರೋಲ್ ಜೊತೆ ಎಥೆನಾಲ್ ಮಿಶ್ರಣ ಶೇ.10.17 ರಷ್ಟು ಏರಿಕೆ
2022 ರಲ್ಲಿ ಪೆಟ್ರೋಲ್ ಜೊತೆ ಎಥೆನಾಲ್ ಮಿಶ್ರಣ ಶೇ.10.17 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಮ್ ಹಾಗೂ ನೈಸರ್ಗಿಕ ಅನಿಲಗಳ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ತೈಲ ನಿಕ್ಷೇಪ ಪತ್ತೆಗೆ ಉತ್ತೇಜನ, ಬೆಲೆ ನಿಗದಿಗೆ ಹೊಸ ನೀತಿ ಪ್ರಕಟಿಸಿದ ಕೇಂದ್ರ ಸಚಿವ ಸಂಪುಟ
ವಿವಿಧ ಕ್ಷೇತ್ರಗಳಲ್ಲಿ ಉತ್ಪಾದನೆ ಮಾಡಲಾಗುತ್ತಿರುವ ಹೈಡ್ರೋ ಕಾರ್ಬನ್ ಗಳ ಬೆಲೆ ನಿಗದಿಗೆ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಕೆಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ.

