PFI

ದ್ವೇಷ ಭಾಷಣ: ಪಿಎಫ್‌ಐ ನಾಯಕನಿಗೆ ಆರು ತಿಂಗಳು ಜೈಲು ಶಿಕ್ಷೆ
ಈ ಪ್ರಕರಣ ಜುಲೈ 23, 2015 ರಂದು ಬೆಳ್ತಂಗಡಿ ತಾಲೂಕು ಅಧಿಕಾರಿ ಕರ್ನಾಟಕ ಬಳಿ ನಡೆದ ಪ್ರತಿಭಟಗೆ ಸಂಬಂಧಿಸಿದ್ದಾಗಿದೆ. ಪ್ರತಿಭಟನೆಯಲ್ಲಿ ರಿಯಾಝ್ ಪ್ರಚೋದನಕಾರಿ ಭಾಷಣ ಮಾಡಿದ್ದರು.

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ PFI ಕೈವಾಡ: VHP ಆರೋಪ
ಪಿಎಫ್‌ಐ ನಡೆಸಿದ ಕೊಲೆಗಳ ಕಾರ್ಯವೈಖರಿ ಹಾಗೂ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವೇಳೆ ನಡೆದಿರುವ ಕಾರ್ಯವೈಖರಿಯಲ್ಲಿ ಬಹಳಷ್ಟು ಹೋಲಿಕೆಗಳಿವೆ.

ನಿವೃತ್ತ ಅಧಿಕಾರಿ ಓಂ ಪ್ರಕಾಶ್ ಹತ್ಯೆಯಲ್ಲಿ PFI ಪಾತ್ರದ ಶಂಕೆ: ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಆರೋಪ
ಓಂ ಪ್ರಕಾಶ್ ಪಿಎಫ್‌ಐ ಸಂಪರ್ಕ ಹೊಂದಿದ್ದರೆಂದು ಪಲ್ಲವಿ ವಾಟ್ಸಾಪ್ ಗುಂಪಿನಲ್ಲಿ ಉಲ್ಲೇಖಿಸಿದ್ದಾರೆ, ಅದನ್ನು ತನಿಖೆ ಮಾಡಬೇಕು.

ಬಿಜೆಪಿ ಮುಖಂಡ ರೆಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣ: ಎಲ್ಲಾ 15 ಪಿಎಫ್‌ಐ/ಎಸ್‌ಡಿಪಿಐ ಆರೋಪಿಗಳಿಗೆ ಗಲ್ಲು ಶಿಕ್ಷೆ
2021ರ ಡಿಸೆಂಬರ್‌ನಲ್ಲಿ ನಡೆದ ಬಿಜೆಪಿ ಮುಖಂಡ ರೆಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದ 15 ಆರೋಪಿಗಳಿಗೆ ಕೇರಳದ ಕೆಳ ನ್ಯಾಯಾಲಯ ಮಂಗಳವಾರ ಮರಣದಂಡನೆ ಶಿಕ್ಷೆ ವಿಧಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಪತ್ತೆಗೆ NIA ನಗದು ಬಹುಮಾನ ಘೋಷಣೆ
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪತ್ತೆಗೆ ಎನ್ಐಎ ಮತ್ತೊಮ್ಮೆ ನಗದು ಬಹುಮಾನ ಘೋಷಿಸಿದೆ.

ಕೇರಳ ಯೋಧ ಪ್ರಸಿದ್ಧಿ ಪಡೆಯಲು ಪಿಎಫ್ಐ ಕಥೆ ಹೆಣೆದಿದ್ದ: ಪೊಲೀಸ್ ಅಧಿಕಾರಿಗಳು!
ತನ್ನ ಮೇಲೆ ದಾಳಿ ನಡಿದಿದ್ದು, ಹಲ್ಲೆ ಮಾಡಿದವರು ಬೆನ್ನ ಮೇಲೆ ಪಿಎಫ್ಐ ಎಂದು ದೂರಿದ್ದ ಯೋಧ ಕೇವಲ ಪ್ರಚಾರ ಪ್ರಿಯತೆಯಾಗಿ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

ಕೇರಳದಲ್ಲಿ ಯೋಧನ ಮೇಲೆ ದಾಳಿ: ದೇಹದ ಮೇಲೆ ಪಿಎಫ್ಐ ಎಂದು ಬರೆದ ದುಷ್ಕರ್ಮಿಗಳು
ದಕ್ಷಿಣ ಕೇರಳದಲ್ಲಿ ಯೋಧನ ಮೇಲೆ ದಾಳಿ ನಡೆದಿದ್ದು, ಹಸಿರು ಬಣ್ಣದಲ್ಲಿ ಆತನ ದೇಹದ ಹಿಂಭಾಗ ಪಿಎಫ್ಐ ಎಂದು ಬರೆಯಲಾಗಿದೆ.

ಕೇರಳ ಪ್ರೊಫೆಸರ್ ಕೈ ಕತ್ತರಿಸಿದ ಪ್ರಕರಣ: 5 PFI ಕಾರ್ಯಕರ್ತರು ದೋಷಿಗಳು ಎಂದ ಕೋರ್ಟ್
ಕೇರಳದ ಪ್ರೊಫೆಸರ್ ಜೊಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ PFI ಕಾರ್ಯಕರ್ತರ ವಿರುದ್ಧದ ಆರೋಪ ಸಾಬೀತಾಗಿದ್ದು, ಕೋರ್ಟ್ ದೋಷಿಗಳು ಎಂದು ತೀರ್ಪು ನೀಡಿದೆ.

ಕಾಂಗ್ರೆಸ್ ಪಕ್ಷ ನಿಷೇಧಿತ ಪಿಎಫ್ಐ ಅಜೆಂಡಾದ ಪ್ರಕಾರ ಕೆಲಸ ಮಾಡುತ್ತಿದೆ: ಗೃಹ ಸಚಿವ ಅಮಿತ್ ಶಾ
ಕಾಂಗ್ರೆಸ್ ಪಕ್ಷ ನಿಷೇಧಿತ ಸಂಘಟನೆ ಪಿಎಫ್ಐ ನ ಅಜೆಂಡಾದ ಪ್ರಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.

