ದೇಶPFI ಪಿತೂರಿ ಪ್ರಕರಣ: ಕರ್ನಾಟಕ ಸೇರಿ ಐದು ರಾಜ್ಯಗಳ 14 ಕಡೆ NIA ದಾಳಿ!
ಜನರಲ್ಲಿ ಕೋಮು ಭಾವನೆಗಳನ್ನು ಹುಟ್ಟುಹಾಕುವ ಮೂಲಕ ಶಾಂತಿ ಕದಡುವ ಮತ್ತು ದೇಶವನ್ನು ಅಸ್ಥಿರಗೊಳಿಸುವ 'ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ' (PFI) ಪಿತೂರಿಯನ್ನು ವಿಫಲಗೊಳಿಸುವ ತನ್ನ ನಿರಂತರ ಪ್ರಯತ್ನದಲ್ಲಿ ಎನ್ಐಎ ಇಂದು ಐದು ರಾಜ್ಯಗಳಲ್ಲಿ ದಾಳಿ ನಡೆಸಿದೆ.