PG

ಯುವತಿ ಹತ್ಯೆ ಬೆನ್ನಲ್ಲೇ ಎಚ್ಚೆತ್ತ BBMP: ನಗರದ ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ
ಬಿಬಿಎಂಪಿ ಕಾಯ್ದೆ–2020ರ ಸೆಕ್ಷನ್ 305ರ ಪ್ರಕಾರ, ಪಿಜಿಗಳಿಗೆ ಉದ್ದಿಮೆ ಪರವಾನಗಿ ನೀಡುವಾಗ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತರು ಹೊರಡಿಸಿದ್ದಾರೆ.

ಪಿಜಿ ಕೇಂದ್ರಗಳಿಗೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ: ಸುರಕ್ಷತಾ ಕ್ರಮಗಳ ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ
ನಗರದಲ್ಲಿ ಪೇಯಿಂಗ್ ಗೆಸ್ಟ್ ಕೇಂದ್ರಗಳ ಸಂಖ್ಯೆ ಹೆಚ್ಚುತ್ತಿದ್ದು, ಹಲವು ಕೇಂದ್ರಗಳು ಸುರಕ್ಷತಾ ಕ್ರಮಗಳ ಪಾಲನೆ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಪಿಜಿ ಕೇಂದ್ರಗಳಿಗೆ ಹೊಸ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದಾರೆ.

ಪಿಜಿ, ಹಾಸ್ಟೆಲ್ ಗಳ ಮೇಲೆ ಶೇ.12ರಷ್ಟು ಜಿಎಸ್ ಟಿ: ದುಬಾರಿಯಾಗಲಿವೆ ವಸತಿ ಗೃಹಗಳು
ಪೇಯಿಂಗ್ ಗೆಸ್ಟ್ (PG) ವಸತಿಗಳು ಮತ್ತು ಹಾಸ್ಟೆಲ್‌ಗಳಲ್ಲಿ ವಾಸಿಸುವವರು ಶೀಘ್ರದಲ್ಲೇ ಹೆಚ್ಚು ಶುಲ್ಕ ನೀಡಬೇಕಾಗಬಹುದು. ಅಂತಹ ವಸತಿ ಮತ್ತು ಇತರ ಸೇವೆಗಳಿಗೆ ಪ್ರತ್ಯೇಕವಾಗಿ ಪಾವತಿಸುವ ಬಾಡಿಗೆಗೆ ಶೇಕಡಾ 12 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ, ಹೀಗಾಗಿ ದುಬಾರಿಯಾಗಬಹುದು.

ಕೊರೋನಾ ಭೀತಿ: ಸರ್ಕಾರದ ಅಧಿಕೃತ ಆದೇಶವಿಲ್ಲದಿದ್ದರೂ ಪಿಜಿ ಖಾಲಿ ಮಾಡುತ್ತಿರುವ ಮಾಲೀಕರು
ಬಿಬಿಎಂಪಿಯಿಂದ ಅಧಿಕೃತ ಆದೇಶ ಬಾರದಿದ್ದರೂ ಮಾಲೀಕರು ಪಿಜಿಗಳಿಂದ ವಿದ್ಯಾರ್ಥಿಗಳನ್ನು ಖಾಲಿ ಮಾಡುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದೆ.

ಪಿಜಿ, ಹಾಸ್ಟೆಲ್ ನಲ್ಲಿದ್ದವರು ಊರಿಗೆ ತೆರಳಿ: ಬಿಬಿಎಂಪಿ ಆಯುಕ್ತರ ಆದೇಶ
ಕೊರೊನಾ ವೈರಸ್ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದ್ಯಂತ ಈಗಾಗಲೇ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ವಸತಿ ನಿಲಯಗಳನ್ನು ಖಾಲಿ ಮಾಡುವಂತೆ ನಿರ್ದೇಶನ ನೀಡಲಾಗಿದೆ.

ಬೆಂಗಳೂರಿನಲ್ಲಿ ಬಾಂಗ್ಲಾ ಉಗ್ರರು! ಎನ್ಐಎನಿಂದ ಶಂಕಿತರ ಪಿಜಿ ತಪಾಸಣೆ
ಬಾಂಗ್ಲಾದೇಶದ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಕಾರ್ಯಕರ್ತರಿಗೆ ಬೆಂಗಳೂರು ಸುರಕ್ಷಿತ ತಾಣವಾಗಿ ಹೊರಹೊಮ್ಮುತ್ತಿದೆ - ಜಮಾಅತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಮತ್ತು ಅನ್ಸರುಲ್ಲಾ ಬಾಂಗ್ಲಾ ಟೀಂ (ಎಬಿಟಿ) ಸಹಚರರು ಸಿಲಿಕಾನ್ ಸಿಟಿಯಲ್ಲಿ ನೆಲೆಯಾಗುತ್ತಿದ್ದಾರೆ

ಕೆಎಸ್ಒಯುನಲ್ಲಿ ಯುಜಿ, ಪಿಜಿ ಪ್ರವೇಶಕ್ಕೆ ವಯಸ್ಸು ಆಧರಿತ ಪ್ರವೇಶ ರದ್ದು
ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ)ದ ಪರಿಷ್ಕೃತ ...

ಅತಿಥಿ ಗೃಹದ ಮಾಲೀಕನಿಂದ ಯುವತಿ ಮೇಲೆ ಅತ್ಯಾಚಾರ
ಎಂಎನ್ ಸಿ ಕಂಪನಿಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ 21 ವರ್ಷದ ಯುವತಿಯೊಬ್ಬಳ ಮೇಲೆ ಅತಿಥಿ ಗೃಹ ಮಾಲೀಕನ್ನೊಬ್ಬ ಅತ್ಯಾಚಾರ ಮಾಡಿರುವ ಘಟನೆಯೊಂದು ಗುರ್ಗಾಂವ್ ನ ಸೆಕ್ಟರ್-39ನಲ್ಲಿ ಶನಿವಾರ ನಡೆದಿದೆ...

