ರಾಜ್ಯPGCET 2023: ಪಿಜಿಸಿಇಟಿ ಸ್ಥಗಿತಗೊಳಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ವಿದ್ಯಾರ್ಥಿಗಳು ನಿರಾಳ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGCET) 2023 ಅನ್ನು ಮುಂದೂಡಿದೆ. ಈ ಹಿಂದೆ ಸೆಪ್ಟೆಂಬರ್ 9 ಮತ್ತು 10ಕ್ಕೆ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು.