ದೇಶಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಫಲಹರಿ ಮಹಾರಾಜ್ ಗೆ ಜೀವಾವಧಿ ಶಿಕ್ಷೆ !
21 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ 70 ವರ್ಷದ ಸ್ವಯಂ ಘೋಷಿತ ದೇವಮಾನವ ಕೌಶಲೇಂದ್ರ ಪ್ರಪನಾಚಾರ್ಯ ಫಲಹರಿ ಮಹಾರಾಜ್ ಗೆ ರಾಜಸ್ತಾನದ ಅಳ್ವಾರ್ ಜಿಲ್ಲೆಯ ನ್ಯಾಯಾಲಯ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿದೆ.