ದೇಶದೆಹಲಿ: ಪ್ರಧಾನಿ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಚಿನ್ಹ್ ದ್ವಿಪಕ್ಷೀಯ ಸಭೆ, ಮಹಾತ್ಮಾ ಗಾಂಧಿ ಸಮಾಧಿಗೆ ಭೇಟಿ
ಚಿನ್ಹ್ ಅವರು ನಿನ್ನೆಯಿಂದ ಭಾರತ ಪ್ರವಾಸದಲ್ಲಿದ್ದಾರೆ. ದ್ವಿಪಕ್ಷೀಯ ಸಭೆಗೂ ಮುನ್ನ ರಾಜ್ಘಾಟ್ಗೆ ಭೇಟಿ ನೀಡಿದ ಚಿನ್ಹ್, ಮಹಾತ್ಮ ಗಾಂಧಿಯವರ ಸಮಾಧಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸೂಚಿಸಿದರು.