Pharma Factory

ಬಾಯ್ಲರ್ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಸಾವು; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಗುಜರಾತ್ನ ಭರೂಚ್ ಜಿಲ್ಲೆಯ ಔಷಧ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಹಾರಾಷ್ಟ್ರ: ಔಷಧ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ನಾಲ್ವರು ಸಾವು, ಏಳು ಮಂದಿಗೆ ಗಾಯ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

