ದೇಶಮಹಾರಾಷ್ಟ್ರದ ಔಷಧಿ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ; ಎಂಟು ಮಂದಿ ಸಾವು, ಮೂವರು ನಾಪತ್ತೆ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಎಂಟು ಮಂದಿ ಸಜೀವ ದಹನವಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.