ರಾಜ್ಯಬೆಂಗಳೂರು ಮೆಟ್ರೋ ಹಂತ-3: ಸುಂಕದಕಟ್ಟೆಯಲ್ಲಿ ಡಿಪೋ ನಿರ್ಮಾಣಕ್ಕೆ ಕಾನೂನು ತೊಡಕು; ಹೈಕೋರ್ಟ್ ನಲ್ಲಿ ಜಮೀನು ವಿವಾದ!
ಹಂತ-3 ಎರಡು ಮಾರ್ಗಗಳಲ್ಲಿ 31 ನಿಲ್ದಾಣಗಳನ್ನು ಒಳಗೊಂಡಿದೆ. ಕಾರಿಡಾರ್ 1: ಜೆಪಿ ನಗರ ಹಂತ 4 ರಿಂದ ಕೆಂಪಾಪುರದವರೆಗೆ 32.15 ಕಿ.ಮೀ. ಉದ್ದವಿದೆ. ಕಾರಿಡಾರ್ 2 ಹೊಸಹಳ್ಳಿಯಿಂದ ಕಡಬಗೆರೆವರೆಗೆ 12.5 ಕಿಮೀವರೆಗೆ ಮಾಗಡಿ ರಸ್ತೆಯಲ್ಲಿ ಸಾಗುತ್ತದೆ.