ದೇಶಮೂರನೇ ಹಂತದ ಲೋಕಸಭಾ ಚುನಾವಣೆ: ಒಟ್ಟು ಶೇ.65.68 ರಷ್ಟು ಮತದಾನ- ಚುನಾವಣಾ ಆಯೋಗ
ಮೂರನೇ ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಒಟ್ಟು ಶೇ.65. 68 ರಷ್ಟು ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಮೇ 7 ರಂದು 11 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ 93 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.