ದೇಶಲೋಕಸಭಾ ಚುನಾವಣೆ 2024: 21 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಇಂದು
ತಮಿಳುನಾಡಿನ ಎಲ್ಲಾ 39 ಸ್ಥಾನಗಳು, ಉತ್ತರಾಖಂಡದ ಎಲ್ಲಾ ಐದು ಸ್ಥಾನಗಳು, ಅರುಣಾಚಲ ಪ್ರದೇಶ, ಮಣಿಪುರ ಮತ್ತು ಮೇಘಾಲಯದ ಎರಡೂ ಸ್ಥಾನಗಳು ಮತ್ತು ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂನ ತಲಾ ಒಂದು ಸ್ಥಾನಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.