ರಾಜ್ಯವೈಜ್ಞಾನಿಕವಾಗಿ, ಹಂತಹಂತದ ಅನ್ ಲಾಕ್ ಪ್ರಕ್ರಿಯೆಗೆ ಕರ್ನಾಟಕದಲ್ಲಿ ತಜ್ಞರ ಒಲವು
ಕೋವಿಡ್-19ನ್ನು ನಿರ್ಬಂಧಿಸಲು ರಾಜ್ಯ ಸರ್ಕಾರ ಲಾಕ್ ಡೌನ್ ನ್ನು ವಿಸ್ತರಿಸಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ, ಗ್ರೇಡ್ ಮಾದರಿಯಲ್ಲಿ, ಸಮಯ ಮಿತಿಯೊಳಗೆ ಅನ್ ಲಾಕ್ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.