ದೇಶ"LKG ವಿದ್ಯಾರ್ಥಿಯಿಂದ PhD ಪದವೀಧರನಿಗೆ ಪಾಠ": ಸ್ಟ್ಯಾಲಿನ್ ಟೀಕೆಗೆ ಅಮಿತ್ ಶಾ ಖಡಕ್ ಕೌಂಟರ್...
ಇಲ್ಲಿಯವರೆಗೆ, ಸಿಎಪಿಎಫ್ ನೇಮಕಾತಿಯಲ್ಲಿ ಮಾತೃಭಾಷೆಗೆ ಸ್ಥಾನವಿರಲಿಲ್ಲ. ನಮ್ಮ ಯುವಕರು ಈಗ ತಮಿಳು ಸೇರಿದಂತೆ ಎಲ್ಲಾ ಸ್ಥಳೀಯ ಭಾಷೆಗಳಲ್ಲಿ ತಮ್ಮ ಸಿಎಪಿಎಫ್ ಪರೀಕ್ಷೆಯನ್ನು ಬರೆಯಲು ಸಾಧ್ಯವಾಗುತ್ತದೆ.